ಕರಾವಳಿ

ಶಿರ್ವ: ಹಸುವಿನ ರುಂಡ ಪತ್ತೆ ಪ್ರಕರಣ: ಆರೋಪಿಯ ಬಂಧನ…!!

ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಗ್ರಾಮದ ಪಾಪನಾಶಿನಿ ಹೊಳೆಯ ಬದಿ ಜಾನುವಾರಿನ ಅವಶೇಷಗಳ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಶಿರ್ವದ ನಿವಾಸಿ ಆಶೋಕ ಎಂದು ತಿಳಿದು...

ಬಿಜೆಪಿ ಮುಲ್ಕಿ ಮೂಡಬಿದಿರೆ ಮಂಡಲದಿಂದ “ಒಂದು ಗಿಡ ತಾಯಿಯ ಹೆಸರಿನಲ್ಲಿ” ಕಾಯ೯ಕ್ರಮಕ್ಕೆ ಚಾಲನೆ

ಮೂಡುಬಿದಿರೆ: "ವಿಶ್ವ ಪರಿಸರ ದಿನ"ದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮುಲ್ಕಿ- ಮೂಡುಬಿದಿರೆ ಮಂಡಲದ ವತಿಯಿಂದ "ಒಂದು ಗಿಡ ತಾಯಿಯ ಹೆಸರಿನಲ್ಲಿ" ಗಿಡ ನೆಡುವ ಕಾರ್ಯಕ್ರಮಕ್ಕೆ ಬಿ.ಜೆ.ಪಿ ಕಾರ್ಯಾಲಯ ಬಳಿ ಚಾಲನೆ ನೀಡಲಾಯಿತು. ಈ...

ಮಂಗಳೂರಿನಲ್ಲಿ ‘ಸಿಮುಕೇರ್ 2026’ ಕ್ಲಿನಿಕಲ್ ಕೌಶಲ್ಯ ಕಾರ್ಯಾಗಾರ ಉದ್ಘಾಟನೆ

​ಮಂಗಳೂರು: ನಗರದ ಶಕ್ತಿನಗರದ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಫೇಮ್ ಅಕಾಡೆಮಿ ಜಂಟಿ ಆಶ್ರಯದಲ್ಲಿ ‘ಸಿಮುಕೇರ್ 2026’ ಸಿಮ್ಯುಲೇಶನ್ ಆಧಾರಿತ ಶೈಕ್ಷಣಿಕ ಕಾರ್ಯಾಗಾರ ಕೊಡಿಯಾಲ್‌ಬೈಲ್‌ನ ದಿ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆಯಿತು. ​‘ಸಿಮ್ಯುಲೇಶನ್...

ಜೂನ್ 3ಕ್ಕೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ

ಮೂಡಬಿದಿರೆ: ಕಳೆದ 10 ತಿಂಗಳ ಹಿಂದೆ ನಡೆದಿದ್ದ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯವು ಮೇ.25 ರಂದು ಅನುಮತಿ ನೀಡಿದೆ. ಕಲ್ಲಬೆಟ್ಟು ಸೇವಾ ಸಹಕಾರ...

ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಗಿಯದ ಗೋಳು: ಬೆಳುವಾಯಿಯಲ್ಲಿ ಮತ್ತೆ ಆಕ್ಸಿಡೆಂಟ್

ಮೂಡಬಿದಿರೆ : ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಬಳಿ ಗುರುವಾರದಂದು ಬಸ್ ಹಾಗೂ ಕಾರಿನ ಮಧ್ಯೆ ಅಫಘಾತ ಸಂಭವಿಸಿದೆ. ಕಳೆದ ಕೆಲವು ತಿಂಗಳಿನಿಂದ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ...

Popular

Subscribe

spot_imgspot_img