ಮೂಡುಬಿದಿರೆ : ಸರಕಾರಿ ಪದವಿಪೂರ್ವ ಕಾಲೇಜು ಅಳಿಯೂರು ಇಲ್ಲಿಗೆ ವಿವೇಕ ಯೋಜನೆಯ 1ಕೋಟಿ ಅನುದಾನದಲ್ಲಿ ನಿರ್ಮಾಣವಾಗಿರುವ ಹೊಸ ಕಟ್ಟಡ ಕಾಮಗಾರಿಯನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಬುಧವಾರ ವೀಕ್ಷಿಸಿದರು....
ಮೂಡುಬಿದಿರೆ : ಇಲ್ಲಿನ ರಿಂಗ್ ರೋಡ್ ಬಳಿ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡನ್ನು ನಿಮಿ೯ಸಿದ್ದಾರೆ ಇದಕ್ಕೆ ಪರವಾನಿಗೆಯನ್ನು ನೀಡಲು ತನ್ನ ಆಕ್ಷೇಪವಿದೆ ಎಂದು ಉಪಾಧ್ಯಕ್ಷ ನಾಗರಾಜ್ ಪೂಜಾರಿ ಹೇಳಿದರು. ...
ಮೂಡುಬಿದಿರೆ : ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಸಹಿತ ಅನೇಕಾರು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ತೊಡಗಿಸಿಕೊಂಡಿರುವ ಪ್ರೇರಣಾ ಸೇವಾ ಟ್ರಸ್ಟ್ ಹಿಂದೂ ಸಂಸ್ಕೃತಿಯ ಸಾರವನ್ನು ಮೈಗೂಡಿಸಿಕೊಂಡು ರಾಷ್ಟ್ರಹಿತದ ಧ್ಯೇಯದೊಂದಿಗೆ...
ಮೂಡುಬಿದಿರೆ: ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ರಜತ ಸಂಭ್ರಮ ಕಾರ್ಯಕ್ರಮವು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಮಂಗಳವಾರ ಭಜನಾ ಸೇವೆಯೊಂದಿಗೆ ಪ್ರಾರಂಭಗೊಂಡಿತು. ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಹಾಗೂ ಎಸ್ಕೆಎಫ್ ಎಲಿಕ್ಸರ್...
ಕಲ್ಲಬೆಟ್ಟಿನಲ್ಲಿ ನೂತನ ಶೈಕ್ಷಣಿಕ ಕಟ್ಟಡ ಲೋಕಾಪ೯ಣೆ
ಮೂಡುಬಿದಿರೆ : 7ರಂದು ಆಂಧ್ರ ಪ್ರದೇಶದ ರಾಜ್ಯಪಾಲ, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ಎಸ್. ಅಬ್ದುಲ್ ನಝೀರ್ ಅವರು ಮೂಡುಬಿದಿರೆಗೆ ಆಗಮಿಸಿ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯ...