ಕರಾವಳಿ

23ನೇ ವರ್ಷದ ಮೂಡುಬಿದಿರೆ ಕಂಬಳ ಫಲಿತಾಂಶ,

236 ಜತೆ ಕೋಣಗಳು ಭಾಗಿ, 36 ಗಂಟೆಯಲ್ಲಿ ಮುಗಿದ ಕಂಬಳ ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆ ಕಡಲಕೆರೆ ನಿಸಗ೯ಧಾಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ಒಟ್ಟು 236 ಕೋಣಗಳು...

ಆಳ್ವಾಸ್ ಎನ್‌ಸಿಸಿ ಸಾಧಕರಿಗೆ ಸನ್ಮಾನ: 3 ಬಾರಿ ‘ವಿರಾಸತ್’ ವೀಕ್ಷಿಸಿದ್ದ ಕ್ಯಾ. ಪ್ರಾಂಜಲ್ ಕಾರ್ಯಕ್ರಮದಲ್ಲಿ ಸ್ಮರಣೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್‌ಸಿಸಿ ಸಾಧಕರನ್ನು ಗೌರವಿಸುವ ಸಮಾರಂಭವು ಸೋಮವಾರ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜರುಗಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸೇನಾ, ನೌಕಾ ಹಾಗೂ ವಾಯುಪಡೆ ಎನ್‌ಸಿಸಿ ಘಟಕಗಳು ಜಂಟಿಯಾಗಿ...

ಮಿಜಾರು ಕೆಪಿಎಸ್‌ನಲ್ಲಿ ಸಂಭ್ರಮದ ‘ರೆಡ್‌ ಡೇ’ ಆಚರಣೆ

ಮೂಡುಬಿದಿರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಿಜಾರು ಪ್ರಾಥಮಿಕ ವಿಭಾಗದ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಲ್ಲಿ ಬಣ್ಣಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಂಭ್ರಮದ ‘ರೆಡ್‌ ಡೇ’ (ಕೆಂಪು ದಿನಾಚರಣೆ) ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ...

ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ ಅಧ್ನಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಆಯ್ಕೆ

ಉಳ್ಳಾಲ: ದೇರಳಕಟ್ಟೆಯ ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ 2026-27 ನೇ ಸಾಲಿನ ಅಧ್ನಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಸತತ 10ನೇ ಬಾರಿಗೆಪುನರಾಯ್ಕೆಗೊಂಡರೆ, ಕಾರ್ಯದರ್ಶಿಯಾಗಿ ಮಹಮ್ಮದ್ ಕಮಾಲ್ 14 ನೇ ಬಾರಿಗೆ ಮರು...

ಜನಪದ ಕ್ರೀಡೆ ಕಂಬಳ ಜಾತ್ರೆಯಂತೆ ಪ್ರಸಿದ್ಧಿಯಾಗುತ್ತಿದೆ – ಜಸ್ಟೀಸ್ ಅಬ್ದುಲ್ ನಝೀರ್

ಮೂಡುಬಿದಿರೆ: ತುಳುನಾಡಿನ ಜನಪದ ಕ್ರೀಡೆ ಕಂಬಳವು ಅಡೆತಡೆಗಳನ್ನು ಮೀರಿ ಜಾತ್ರೆಯಂತೆ ಪ್ರಸಿದ್ಧಿಯಾಗುತ್ತಿದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ, ಸುಪ್ರೀಂ ಕೋಟ್೯ನ ನಿವೃತ್ತ ನ್ಯಾಯಮೂತಿ೯ ಜಸ್ಟೀಸ್ ಅಬ್ದುಲ್ ನಝೀರ್ ಹೇಳಿದರು. ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಕೋಟಿ-ಚೆನ್ನಯ...

Popular

Subscribe

spot_imgspot_img