ಕರಾವಳಿ

ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ...

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವಧರ್ಮ ಭಜನಾ ಕಮ್ಮಟ ಉದ್ಘಾಟನೆ

ಮೂಡುಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಸರ್ವಧರ್ಮ ಭಜನಾ ಕಮ್ಮಟ ಕಾರ್ಯಕ್ರಮವನ್ನು ಶನಿವಾರದಂದು ಉದ್ಘಾಟಿಸಲಾಯಿತು. ಕಮ್ಮಟವನ್ನು ನಮ್ಮ ಶಾಲಾ ಸಂಚಾಲಕರಾದ ಕೆ.ಹೇಮರಾಜ್ ಅವರು ದೀಪಾ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ...

ಪುತ್ತೂರು : ಶೂಟೌಟ್ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗ ಪಡಿಸಿ: ಎಸ್‌ಡಿಪಿಐ ಆಗ್ರಹ

▪️ಬಿಜೆಪಿ ತಂದ ಗೋಹತ್ಯೆ ನಿಷೇಧ ಕಾನೂನನ್ನು ಕಾಂಗ್ರೆಸ್ ಸರಕಾರ ಮುಸ್ಲಿಮರನ್ನು ಗುರಿಯಾಗಿಸಿ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದೆ: ಅನ್ವರ್ ಸಾದತ್ ಪುತ್ತೂರು: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಳದ ಬೆಳ್ಳಿಚ್ಚಡವು ಎಂಬಲ್ಲಿ ಗೋಸಾಗಾಟಗಾರನ ಮೇಲೆ ನಡೆದ...

ಈಶ್ವರ ಮಂಗಳ ಶೂಟೌಟ್ ಪ್ರಕರಣ ಬಗ್ಗೆ ಪುತ್ತೂರು ಕಾಂಗ್ರೆಸ್ ಶಾಸಕರ ಸಾರ್ವಜನಿಕ ಹೇಳಿಕೆ ಪ್ರಚೋದನೆಯಿಂದ ಕೂಡಿತ್ತು: ಎಸ್ ಡಿ ಪಿ ಐ ಆಕ್ರೋಶ

ಪುತ್ತೂರು : ಪೊಲೀಸರು ಎನ್ಕೌಂಟರ್, ಶೂಟೌಟ್ ಮಾಡಲು ಪಾಲಿಸಬೇಕಾದ ನಿಬಂಧನೆಗಳನ್ನು ಪಾಲಿಸಿದ್ದಾರೋ ಇಲ್ಲವೇ ಎಂದು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಬೇಕಾದಗಿದ್ದ ಜವಾಬ್ದಾರಿಯುತ ಜನಪ್ರತಿನಿಧಿ ಸಾರ್ವಜನಿಕವಾಗಿ ಪ್ರಚೋದನೆ ಮಾಡುವಂತಹ ಹೇಳಿಕೆ ನೀಡಿರುವುದು ಅವರ ಸಂಘಿ ಮನೋಸ್ಥಿತಿಯನ್ನು...

ಸುರತ್ಕಲ್‌ನಲ್ಲಿ ಕೋಟ್ಯಂತರ ಆಸ್ತಿ ಮಾರಾಟಕ್ಕೆ ನಕಲಿ ಮುಖ್ತಾರನಾಮೆ: ಅಹ್ಮದ್ ಮೊಹಿದ್ದೀನ್‌ ಮೇಲೆ ಪ್ರಕರಣ ದಾಖಲು

ಮಂಗಳೂರು, ಅಕ್ಟೋಬರ್ 24: ಸುರತ್ಕಲ್ ಮುಕ್ಕ ಪ್ರದೇಶದಲ್ಲಿ ಕೋಟ್ಯಂತರ ರೂಪಾಯಿಗಳ ಬೆಲೆ ಬಡ್ಡುವ ಆಸ್ತಿಯನ್ನು ನಕಲಿ ಮುಖ್ತಾರನಾಮೆಯ ಮೂಲಕ ತನ್ನ ಹೆಸರಿಗೆ ದಾನಪತ್ರ ಮಾಡಿಸಿ ಮಾರಾಟ ಮಾಡಿದ ಆರೋಪದ ಮೇಲೆ ಅಂತರರಾಷ್ಟ್ರೀಯ ಉದ್ಯಮಿ...

Popular

Subscribe

spot_imgspot_img