ಕರಾವಳಿ

ಮಂಗಳೂರು ವಿವಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 80 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಂಗಳ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ವಾಯುಸೇನೆ...

ಉಳ್ಳಾಲ ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ ಸಂಭ್ರಮ

ಮಂಗಳೂರು ಮಂಡಲದ ತೊಕ್ಕೊಟ್ಟು ಮುಖ್ಯ ಕಚೇರಿಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಶ್ರೀ ಜಗದೀಶ್ ಆಳ್ವ ಕುವೆತ್ತಬೈಲ್ ರವರು ಧ್ವಜಾರೋಹಣ ನೆರವೇರಿಸಿ ಎಲ್ಲಾರಿಗೂ 80ನೇ ಸ್ವಾತಂತ್ರ್ಯೋತ್ಸವದ ಶುಭಾಶಯ...

ವಿಶ್ವಾಸ್ ಹೆರಿಟೇಜ್ ಓನರ್ಸ್ ಅಸೋಸಿಯೇಶನ್ ವತಿಯಿಂದ 80ನೇ ಸ್ವಾತಂತ್ರೋತ್ಸವ

ವಿಶ್ವಾಸ್ ಹೆರಿಟೇಜ್ ಓನರ್ಸ್ ಅಸೋಸಿಯೇಶನ್ ವತಿಯಿಂದ 80ನೇ ಸ್ವಾತಂತ್ರೋತ್ಸವ ವನ್ನು ವಿಜೃಂಭಣೆ ಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಾಜಿ ಮೇಯರ್ ಭಾಸ್ಕರ್ ಕೆ, ಧ್ವಜಾರೋಹಣ ಮಾಡಿದರು ಮಂಗಳೂರು ಸಿಟಿ ಕ್ರೈಂ ಬ್ರಾಂಚ್ ಪೊಲೀಸ್...

ಸಂಬಾರತೋಟದ ನೂರಾನಿಯ ಜುಮಾ ಮಸೀದಿ ಹಾಗೂ ಸ್ವಲಾಹುದ್ದೀನ್ ಹೈಯರ್ ಸೆಕೆಂಡರಿ ಮದ್ರಸ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಂಬಾರತೋಟದ ನೂರಾನಿಯ ಜುಮಾ ಮಸೀದಿ ಹಾಗೂ ಸ್ವಲಾಹುದ್ದೀನ್ ಹೈಯರ್ ಸೆಕೆಂಡರಿ ಮದ್ರಸ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಹಾಜಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ...

ಜೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ

ಮುಡಿಪು: ಜೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ನಿವೃತ್ತ ಸಿಪಿಐ ರಾಘವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆಯ ನಡುವೆ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಹಾರಾಡಿದ...

Popular

Subscribe

spot_imgspot_img