ಕರಾವಳಿ

ಮಕ್ಕಳ ಭವಿಷ್ಯದ ಕನಸಿಗೆ ಶಕ್ತಿ ತುಂಬುವ ಕಾರ್ಯ ವಾಗಲಿ: ಬೃಜೇಶ್ ಚೌಟ

ಕೊಣಾಜೆ: ಮಕ್ಕಳಿಗೆ ಜೀವನದ ಆಯಾಮಗಳನ್ನು ತಿಳಿಸಿಕೊಟ್ಟು ಅವರ ಆಸಕ್ತಿಯ ಕ್ಷೇತ್ರ ಹಾಗೂ ಭವಿಷ್ಯದ ಕನಸಿಗೆ ಶಕ್ತಿಯನ್ನು ತುಂಬುವ ಕೆಲಸ ಪಾಲಕರದ್ದು. ನವೋದಯ ವಿದ್ಯಾಲಯ ದೇಶದ ಶ್ರೇಷ್ಠ ವಿದ್ಯಾಲಯವಾಗಿದ್ದು, ಇಲ್ಲಿ ಕಲಿಯುವ...

ಪುತ್ತೂರು: ಲವ್ ಸೆಕ್ಸ್ ದೋಖ ಪ್ರಕರಣ, ಡಿಎನ್ಎ ವರದಿ ಪಾಸಿಟಿವ್, ಬಿಜೆಪಿ-ಆರ್‌ಎಸ್‌ಎಸ್ ಸಂತ್ರಸ್ತೆಗೆ ನ್ಯಾಯ ಒದಗಿಸಲು ಮುಂದಾಗಲಿ: ವಿಮ್

ಮಂಗಳೂರು: ಪ್ರೀತಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಆಗಿ ಪ್ರಸವವಾದ ನಂತರ ಮದುವೆ ಯಾಗಲು ನಿರಾಕರಿಸಿದ ಹಲವು ಗೊಂದಲಕ್ಕೆ ಸಾಕ್ಷಿಯಾಗಿದ್ದ ಪುತ್ತೂರಿನ ಪ್ರಕರಣದಲ್ಲಿ ಡಿಎನ್ಎ ವರದಿ ಆರೋಪಿತನಾಗಿರುವ ಜೆ.ಕೃಷ್ಣರಾವ್ ನದೇ ಎಂದು...

ಮಂಗಳೂರು ದಸರಾ ಮೆರವಣಿಗೆ ಯಶಸ್ಸಿಗೆ ಸರ್ವರ ಸಹಕಾರ: ಟ್ಯಾಬ್ಲೋ ಮುಖ್ಯಸ್ಥರು, ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪದ್ಮರಾಜ್ ಮನವಿ

ಮಂಗಳೂರು: ಮಂಗಳೂರು ದಸರಾ ಮಹೋತ್ಸವದ ವೈಭವದ ಮೆರವಣಿಗೆ ಅ.2ರಂದು ನಡೆಯಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳು ಬಹುತೇಕ ಪೂರ್ಣವಾಗಿದೆ. ವರ್ಷಂಪ್ರತಿಯಂತೆ ಮೆರವಣಿಗೆ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ...

ಬಜ್ಪೆ: ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ನಗ್ನ ಫೊಟೊ ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ; ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು

ಬಜ್ಪೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆ‌ಯತ್ನಿಸಿ ಆಕೆಯ ನಗ್ನ‌ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ‌ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ...

ಪಾನೀರ್: ಸಂತ ವಿಶೆಂತ್ ಪಾವ್ಲ್ ಸಭಾ ವಾರ್ಷಿಕೋತ್ಸವ

ಉಳ್ಳಾಲ‌: ಬಡಕುಟುಂಬಗಳಿಗೆ ಮನೆ ನಿರ್ಮಾಣ, ದುರಸ್ತಿ ಮಾತ್ರವಲ್ಲದೆ ಆರ್ಥಿಕವಾಗಿ ನೊಂದ ಕುಟುಂಬಗಳಿಗೆ ಆಹಾರ ಹಾಗೂ ದಿನಬಳಕೆಯ ಸಾಮಗ್ರಿಗಳನ್ನು ನೀಡುತ್ತಾ ಬರುವ ಮೂಲಕ ಸಂಘಟನೆ ನೊಂದವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಇಂತಹ ಕಾರ್ಯಕ್ಕೆ ಸದಾ ದೇವನ...

Popular

Subscribe

spot_imgspot_img