ಮೂಡಬಿದಿರೆ: 37ವರ್ಷಗಳ ಕಾಲ ಸರಕಾರಿ ಉದ್ಯೋಗದಲ್ಲಿ ಸೇವೆ ಸಲ್ಲಿಸಿ ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ನಿವೃತಿ ಹೊಂದಿರುವ ಕುಸುಮಾಧರ ಬಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.
ಅವರನ್ನು ಪತ್ನಿ...
ಬೆಳ್ತಂಗಡಿ: ಎಸ್ಎಸ್ಎಲ್ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಸೇರಿ ಒಂದೇ ಮನೆಯ ಇಬ್ವರು ಚಲಿಸುತ್ತಿದ್ದ ಸರಕಾರಿ ಬಸ್ ನಿಂದ ಬಿದ್ದು ಗಾಯಗೊಂಡ ಘಟನೆ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ನಡೆದಿದೆ.
ಬೆಳಗ್ಗೆ ಎಂದಿನಂತೆ ಗೇರುಕಟ್ಟೆಯಿಂದ...
ದೇರಳಕಟ್ಟೆ: ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ ಮತ್ತು ಪರಿಸರ ಮಾಲಿನ್ಯದಿಂದಾಗಿ ಚರ್ಮದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಂಗಳೂರಿನ ನಾಟೇಕಲ್ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯು ವಿಶೇಷ 'ಚರ್ಮರೋಗ ತಪಾಸಣಾ...
ಉಳ್ಳಾಲ: ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್ ಡೇ ಅನರ್ಘ್ಯ- 2026 ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.
ಚಿತ್ರನಟ,...
ಉಳ್ಳಾಲ: ಕೇರಳ, ಕರ್ನಾಟಕ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ರವರ ಹೆಸರಿನಲ್ಲಿ ನಡೆಸಿಕೊಂಡು ಬರುವ ಮುಖಾಂ ಕೂಟು ಝಿಯಾರತ್...