ಕರಾವಳಿ

ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ – SmartNav(SmartNavigation) ತಂತ್ರಜ್ಞಾನ ಬಳಸಿ ದ್ವಿಪಾಶ್ರ್ವೀಯ ಕಾಕ್ಲಿಯರ್ ಇಂಪ್ಲಾಂಟ್ ಯಶಸ್ವಿ ಶಸ್ತ್ರಚಿಕಿತ್ಸೆ.

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯ ಅಧೀನದ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಇಎನ್‍ಟಿ, ಹೆಡ್ ಅಂಡ್ ನೆಕ್, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜರಿ ವಿಭಾಗವು ಏಕಕಾಲಿಕ ದ್ವಿಪಾಶ್ರ್ವೀಯ ಕಾಕ್ಲಿಯರ್ ಇಂಪ್ಲಾಂಟ್...

ಅವ್ಯವಸ್ಥೆಯ ಅಗರವಾದ ಮಂಗಳೂರು ಮೀನುಗಾರಿಕಾ ದಕ್ಕೆ, ಮೀನುಗಾರಿಕಾ ಜಂಟಿ ನಿರ್ದೇಶಕರನ್ನು ಭೇಟಿಯಾದ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗ.

ಮಂಗಳೂರು, ಫೆ25: ಮಂಗಳೂರಿನ ದಕ್ಕೆಯಲ್ಲಿ ಕಂಬ ಬಿದ್ದ ದುರ್ಘಟನೆಯಲ್ಲಿ ಮೀನು ಕಾರ್ಮಿಕನಾದ ತಮಿಳುನಾಡು ಮೂಲದ ಮುರುಗನ್ ಇತ್ತೀಚಿಗೆ ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ರಹಿಮಾನ್...

ಪರ್ತಿಪ್ಪಾಡಿ ಮನೆತನದ ಧೀಮಂತ ನಾಯಕ ಅಗಲಿ ಈ ರಮಳಾನ್ ಗೆ ಹದಿನೆಂಟು ವರ್ಷ

ಮಂಜನಾಡಿ: ಪರ್ತಿಪ್ಪಾಡಿ ಮಹ್ಮೂದ್ ಹಾಜಿ ಮನೆತನ ಅಂದರೆ ಇಡೀ ಜಿಲ್ಲೆಯಲ್ಲೇ ಹೆಸರುವಾಸಿ. ಶ್ರೀಮಂತಿಕೆ, ನ್ಯಾಯ ನಿಷ್ಠುರತೆ, ಸಾಮಾಜಿಕ, ಧಾರ್ಮಿಕ ಕೊಡುಗೆ ಮುಂತಾದ ಹತ್ತು ಹಲವು ವಿಷಯಗಳಲ್ಲಿ ಮುಂಚೂಣಿಯಲ್ಲಿದ್ದ ಈ ಹೆಸರಾಂತ ಕುಟುಂಬದ...

ಅಲೇರಿ ಮೂಲ ಕ್ಷೇತ್ರಕ್ಕೆ 10.ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸ್ಪೀಕರ್ ಮತ್ತು ಸಚಿವರಿಗೆ ಮನವಿ

ಬೆಂಗಳೂರು: ಉಳ್ಳಾಲ ತಾಲೂಕು ಅಲೇರಿ ಮೂಲ ಕ್ಷೇತ್ರದ ಅಧ್ಯಕ್ಷರಾದ ಶಿವರಾಜ್ ಪಿ.ಬಿ. ನೇತೃತ್ವದಲ್ಲಿ ಪದಾಧಿಕಾರಿಗಳ ತಂಡ ವಿಧಾನ ಸೌಧದಲ್ಲಿ ಸ್ವೀಕರ್ ಕಚೇರಿಗೇ ಭೇಟಿ ನೀಡಿ, ಸ್ಪೀಕರ್ ಖಾದರ್ ಮತ್ತು ಉಸ್ತುವಾರಿ ಸಚಿವರಾದ ದಿನೇಶ್...

ಮಂಗಳೂರು: ಕನ್ನಡ ಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ

ಮಂಗಳೂರು: ಕನ್ನಡ ಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಇತ್ತೀಚೆಗೆ ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್ ನಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಈ ಸಂಧರ್ಭ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧಕ, ಪುತ್ತೂರು...

Popular

Subscribe

spot_imgspot_img