ಮೂಡಬಿದಿರೆ : ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ತಾಲೂಕಿನ ಆಲಂಗಾರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾಯ೯ಕ್ರಮವು ಬನ್ನಡ್ಕ ರಾಘವೇಂದ್ರ ಮಠದ ಸಭಾಭವನದಲ್ಲಿ ಶುಕ್ರವಾರ ನಡೆಯಿತು.
ತಾಲೂಕು ಯೋಜನಾಧಿಕಾರಿ ಧನಂಜಯ...
ಬೆಳುವಾಯಿ: ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್ ಇದರ 114 ನೇ ವಷ೯ದ ವಾಷಿ೯ಕೋತ್ಸವದ ಸಭಾ ಕಾಯ೯ಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಭಾಸ್ಕರ ಆಚಾಯ೯ ಮತ್ತು ವಗಾ೯ವಣೆಗೊಂಡಿರುವ...
ವಿಟ್ಲ : ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್ ಕಲೆ ಎಂದು ದ.ಕ.ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ...
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯಖಂಡಿಸಿ ಎಸ್‌ಡಿಪಿಐ ದ.ಕ. ಜಿಲ್ಲಾ ಸಮಿತಿಯು ಶುಕ್ರವಾರ ನಗರದ...
ಮೂಡುಬಿದಿರೆ : ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ, ತೋಟಗಾರಿಕಾ ಇಲಾಖೆ ಮಂಗಳೂರು, ರೈತ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪನಿ, ಕೃಷಿ ವಿಚಾರ...