ಕರಾವಳಿ

ತೆಂಕಮಿಜಾರಿನಲ್ಲಿ ವಿವಿಧ ಯೋಜನೆಗಳ ಸವಲತ್ತುಗಳ ವಿತರಣೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ. ಪಂ. ವ್ಯಾಪ್ತಿಯ ತೆಂಕಮಿಜಾರು ಹಾಗೂ ಬಡಗಮಿಜಾರು ಗ್ರಾಮಗಳ ಪ. ಜಾತಿ ಮತ್ತು ಪ. ಪಂಗಡಗಳ ಹಾಗೂ ವಿಕಲಚೇತನರ ಕುಂದು ಕೊರತೆ ಸಭೆ ಹಾಗೂ ವಿವಿಧ ಯೋಜನೆಗಳ ಸವಲತ್ತುಗಳ ವಿತರಣಾ...

ಮಗು ತೊಟ್ಟಿಲು ಹಾಕುವ ಕಾಯ೯ಕ್ರಮದ ಮುನ್ನ ದಿನ ಅಪ್ಪ ಆತ್ಮಹತ್ಯೆ

ಮೂಡುಬಿದಿರೆ: ತನ್ನ ಮಗುವಿನ ತೊಟ್ಟಿಲು ಹಾಕುವ ಕಾಯ೯ಕ್ರಮದ ಒಂದು ದಿನದ ಮೊದಲೇ ಅಪ್ಪನೋವ೯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟುವಿನ ನೀರಲ್ಕೆಯಲ್ಲಿ ನಡೆದಿದೆ. ಕಲ್ಲಬೆಟ್ಟು ನೀರಲ್ಕೆಯ...

ಮೂಡಬಿದಿರೆಯಲ್ಲಿ ಫಾರ್ಚೂನ್ ಪ್ರಮೋಟರ್ಸ್‌ನ 9ನೇ ಯೋಜನೆ “ಫಾರ್ಚೂನ್ ಔರಾ’ ಲೋಕಾಪ೯ಣೆ

ಮೂಡುಬಿದಿರೆ: ಇಲ್ಲಿನ ನಾಲ್ವರು ಉದ್ಯಮಿಗಳು ಜತೆಯಾಗಿ ಸೇರಿ ಮಾಡಿರುವ ಫಾರ್ಚೂನ್ ಪ್ರಮೋಟರ್ಸ್‌ನ 9ನೇ ವಸತಿ ಮತ್ತು ವಾಣಿಜ್ಯ ಯೋಜನೆಯಾಗಿರುವ 'ಫಾರ್ಚೂನ್ ಔರಾ'ದ (Fortune Aura) ಲೋಕಾರ್ಪಣೆ ಸಮಾರಂಭವು ಶನಿವಾರ...

ನಿಧನ: ಬೆಳುವಾಯಿ ಹೈಸ್ಕೂಲ್ ಸ್ಥಾಪಕ ಜೆ. ಎಂ. ಪಡುಬಿದ್ರಿ

ಮೂಡುಬಿದಿರೆ: ವಿದ್ಯಾವರ್ಧಕ ಸಂಘ, ಬೆಳುವಾಯಿ ಇದರ ಆಡಳಿತದಲ್ಲಿ ನಡೆಸಲ್ಪಡುವ ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆ, ಕೆಸರಗದ್ದೆ, ಬೆಳುವಾಯಿ ಇದರ ಸ್ಥಾಪಕ ಜೆ. ಎಂ. ಪಡುಬಿದ್ರಿ ಇವರು ಡಿ.6ರಂದು ಮೂಡುಬಿದಿರೆ ಜೈನ್ ಪೇಟೆಯ ನಿವಾಸದಲ್ಲಿ...

ಕೇರಳ ಸ್ಥಳೀಯಾಡಳಿತ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪರ ಅಸ್ಗರ್ ಮುಡಿಪು ಮತಯಾಚನೆ

ಮಂಜೇಶ್ವರ: ಕೇರಳ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ 09 ನೇ ವಾರ್ಡ್ ಮಚ್ಚಂಪ್ಪಾಡಿ ಬಿಜೆಪಿ ಅಭ್ಯರ್ಥಿ ಉದಯ ಬಡಾಜೆ, ಮಂಜೇಶ್ವರ ಬ್ಲಾಕ್ ಪಂಚಾಯತ್ ಬಿಜೆಪಿ ಅಭ್ಯರ್ಥಿ ರತನ್ ಕುಮಾರ್ ಹೊಸಂಗಡಿ,...

Popular

Subscribe

spot_imgspot_img