ಕರಾವಳಿ

ಕರಾವಳಿಯ ಜನರ ಮೂಗಿಗೆ ಸತತವಾಗಿ ಬೆಣ್ಣೆ ಸವರಿದ ಮೂಲಕವೇ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ್ದಾರೆ: ರಾಜ್ಯ ಬಜೆಟ್ ಕುರಿತು SDPI ವ್ಯಂಗ್ಯ

ಮಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕರಾವಳಿಯ ಜನರ ಮೂಗಿಗೆ ಸತತವಾಗಿ ಬೆಣ್ಣೆ ಸವರಿದಂತೆ ನಡೆದುಕೊಂಡು ಬಜೆಟ್‌ನಲ್ಲಿ ದಾಖಲೆ ನಿರ್ಮಿಸಿದ್ದಾರೆ...

ಕೆಪಿಎಸ್ ಮಿಜಾರು ಪ್ರಾಥಮಿಕ ವಿಭಾಗದಲ್ಲಿ ವಿಜ್ಞಾನ ದಿನಾಚರಣೆ

ಮೂಡಬಿದಿರೆ: ತಾಲೂಕಿನ ಮಿಜಾರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ ಶಿರೂರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಸಿದ್ಧಪಡಿಸಿದ...

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಎಂಥುಸಿಯಾ’

ಬಯಲು ಶಾಲೆಯ ಶಿಕ್ಷಣ ಬದುಕಿನ ನಿಜವಾದ ಕಲಿಕೆ: ಕೋಟ್ಯಾನ್ ಮೂಡಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಮ್ಯಾನಜ್ಮೇಂಟ್ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’ ಗುರುವಾರ ಸಂಸ್ಥೆಯ ಕೃಷಿಸಿರಿ ಆವರಣದ ಮೋಹಿನಿ ಅಪ್ಪಾಜಿ...

ಯುದ್ಧದ ನೆಪವೊಡ್ಡಿ ಕೆಲವು ಗ್ಯಾಸ್ ಪಂಪ್ ಗಳಲ್ಲಿ ಗ್ಯಾಸ್ ದರ ಏರಿಕೆ: ಎಸ್.ಡಿ.ಟಿ.ಯು ಪ್ರತಿಭಟನೆಯ ಎಚ್ಚರಿಕೆ.

ಮಂಗಳೂರು: ಮಾ5: ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆಯುತ್ತಿದ್ದು ಇದರಿಂದ ತೈಲ ಸರಬರಾಜು ಕೊರತೆ ಎದುರಾಗಿದೆ. ಈ ರೀತಿಯ ಕಾರಣಗಳನ್ನು ಹೇಳಿ ಗ್ರಾಹಕರಿಂದ ಹಣ ಲೂಟಿ ಮಾಡುತ್ತಿರುವುದು ಜಿಲ್ಲೆಯ ಕೆಲವು ಗ್ಯಾಸ್ ಪಂಪುಗಳಲ್ಲಿ...

ಮಾರ್ಚ್ 9ರಂದು ಬೋಳಂತೂರು ಬಿ.ಕೆ. ಬಾಯ್ಸ್ ವತಿಯಿಂದ ಇಫ್ತಾರ್ ಕೂಟ

ಕಲ್ಲಡ್ಕ: ಬಿ.ಕೆ. ಬಾಯ್ಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್(ರಿ.) ಬಂಗಾರಕೋಡಿ ಬೋಳಂತೂರು ಇದರ ವತಿಯಿಂದ ಬೃಹತ್ ಇಫ್ತಾರ್ ಕೂಟವು ಮಾರ್ಚ್ 9ರಂದು ಬೋಳಂತೂರು ಬಂಗಾರಕೋಡಿಯಲ್ಲಿ ನಡೆಯಲಿದೆ.

Popular

Subscribe

spot_imgspot_img