ಕರಾವಳಿ

ಮಂಗಳೂರು:‌ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಸ್ಪೀಕರ್ ಯು.ಟಿ. ಖಾದರ್‌ ಗೆ ಸನ್ಮಾನ

ಮಂಗಳೂರು: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೀಡುವ ಸಿಲ್ವರ್ ಎಲಿಫೆಂಟ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿರುವ ಸ್ಪೀಕರ್ ಡಾ. ಯು.ಟಿ. ಖಾದರ್ ಅವರಿಗೆ...

ಎಕ್ಸಲೆಂಟ್ ಪಿಯು ಕಾಲೇಜಿನ ವಿವಿಧ ಘಟಕಗಳಿಂದ ‘ಕೃಷಿ–ಖುಷಿ’

ಮೂಡುಬಿದಿರೆ : ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್, ರೇಂಜರ್ಸ್–ರೋವರ್ಸ್, ರೆಡ್ ಕ್ರಾಸ್ ಮತ್ತು ವಾಣಿಜ್ಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಬೆಳುವಾಯಿ ಸಮೀಪ ಕೃಷಿ–ಖುಷಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಕೃಷಿ ಬದುಕಿನ ನೈಜ...

ಡಿ. 20ರಂದು ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆಗೆ “ಸ್ಪೂತಿ೯ ರತ್ನ” ಪ್ರಶಸ್ತಿ ಪ್ರದಾನ

ಮೂಡುಬಿದಿರೆ : ತಾಲೂಕಿನ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಡಿ.20 ರಂದು ನಡೆಯಲಿರುವ ‘ಸ್ಪೂರ್ತಿ ಕಲಾ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ...

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ ಸತತ 24 ವರ್ಷಗಳಿಂದ ಪಾರಮ್ಯ ಮೆರೆಯುತ್ತಿರುವ ಆಳ್ವಾಸ್ ಮೂಡುಬಿದಿರೆ: ಕೊಣಾಜೆಯ ಮಂಗಳಗAಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು...

ಹಿಂದೂ ಸಮಾಜಕ್ಕೆ ಮಾದರಿ ನಾಯಕ ದಿ.ಸುಖಾನಂದ ಶೆಟ್ಟಿ: ದಿನೇಶ್ ಪುತ್ರನ್

ಮೂಡುಬಿದಿರೆ : ಜಾತಿ ಮತ ಭೇದವಿಲ್ಲದೆ ಹುಟ್ಟು ಹೋರಾಟಗಾರರಾಗಿದ್ದವರು ದಿ. ಸುಖಾನಂದ ಶೆಟ್ಟಿ ಅವರು. ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಬಲಿಷ್ಠವಾಗಲು ಸುಖಾನಂದ ಶೆಟ್ಟಿ ಕಾರಣ. ಅವರ ನೆನಪು ಶಾಶ್ವತ. ಹಿಂದೂ ಸಮಾಜಕ್ಕಾಗಿ ಅವರು...

Popular

Subscribe

spot_imgspot_img