ಕರಾವಳಿ

ಕಾಮಿ೯ಕರ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ

ಕಟ್ಟಡ ನಿಮಾ೯ಣ ಕಾಮಿ೯ಕರ ಆರೋಗ್ಯ ತಪಾಸಣೆ ಮತ್ತು ತರಬೇತಿ ಒದಗಿಸುವ ಯೋಜನೆ ಉದ್ಘಾಟನೆ ಮೂಡುಬಿದಿರೆ: ರಾಜ್ಯ ಕಾಮಿ೯ಕ ಇಲಾಖೆ ಮತ್ತು ಬ್ಲೋಸಂ ಆಸ್ಪತ್ರೆ ಬೆಂಗಳೂರು ಇವುಗಳ ವತಿಯಿಂದ ದ. ಕ ಜಿಲ್ಲೆಯ ನೊಂದಾಯಿತ...

ಡಾ. ಡಿ. ವಿರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ: ಸ್ಪೂತಿ೯ ವಿಶೇಷ ಶಾಲೆಯ ಮಕ್ಕಳಿಗೆ ಆಹಾರ ಸಾಮಾಗ್ರಿ ವಿತರಣೆ

ಮೂಡುಬಿದಿರೆ: ಶ್ರೀ ಕ್ಷೇತ್ರ ಧಮ೯ಸ್ಥಳದ ಧಮಾ೯ಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )...

ಇರುವೈಲು: ರೂ.1 ಕೋ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ

ಮೂಡುಬಿದಿರೆ : ಲೋಕೋಪಯೋಗಿ ಇಲಾಖೆ ಮತ್ತು ಶಾಸಕರ ವಿಶೇಷ ಅನುದಾನದಡಿ ರೂ.1 ಕೋಟಿ ವೆಚ್ಚದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕಿನ ಕುಪ್ಪೆಪದವು - ಇರುವೈಲು - ಮೂಡುಬಿದಿರೆ ಜಿಲ್ಲಾ ಮುಖ್ಯರಸ್ತೆಯ ಕಿ.ಮೀ 4.93 ರಿಂದ...

ದುಷ್ಕಮಿ೯ಗಳಿಂದ ಹಲ್ಲೆಗೊಳಗಾಗಿರುವ ವ್ಯಕ್ತಿಯನ್ನು ಭೇಟಿ ಮಾಡಿದ ಶಾಸಕ ಕೋಟ್ಯಾನ್

ಮೂಡುಬಿದಿರೆ: ಸೋಮವಾರ ಎಡಪದವಿನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೂಡುಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರುವೈಲ್ ನ ಯುವಕ ಅಖಿಲೇಶ್ ಅವರನ್ನು ಇಂದು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ಮಾಡಿ...

ಅಪ್ಸರ ಜ್ಯುವೆಲ್ಲರಿಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಬಂಫರ್ ಆಫರ್

ದೇರಳಕಟ್ಟೆ: ದೇರಳಕಟ್ಟೆಯ ಅಪ್ಸರ ಜ್ಯುವೆಲ್ಲರಿಯ 3ನೇ ವಾರ್ಷಿಕೋತ್ಸವದ ಪ್ರಯುಕ್ತ 3 ದಿನಗಳಲ್ಲಿ ತಯಾರಿಕಾ ವೆಚ್ಚದಲ್ಲಿ ಕಡಿತಗೊಳಿಸಿ ಬಂಫರ್ ಆಫರ್ ಘೋಷಿಸಿದೆ.ನವೆಂಬರ್ 29, 30 ಮತ್ತು ಡಿಸೆಂಬರ್ 1ರಂದು ಈ ಆಫರ್ ದೊರೆಯಲಿದೆ.

Popular

Subscribe

spot_imgspot_img