ಬಂಟ್ವಾಳ : ಕಾವಳಕಟ್ಟೆ- ಗುರಿಮಜಲು ಹಿದಾಯ ವಿಶೇಷ ಮಕ್ಕಳ ವಸತಿಯುತ ಶಾಲೆಯ ದಶಮಾನೋತ್ಸವ ಸಮಾರಂಭವು ಇಲ್ಲಿನ ಹಿದಾಯ ಶೇರ್ ಮತ್ತು ಕೇರ್ ಕಾಲೊನಿಯಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮದ ಪೂರ್ವಭಾವಿಯಾಗಿ ಕಾವಳಕಟ್ಟೆ ಶಾಲಾ ಬಳಿಯಿಂದ ವಿಶೇಷ...
ಬಂಟ್ವಾಳ: ನ.16ರಂದು ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ (57) ಎಂಬವರ ಮನೆಯ ಆವರಣದಲ್ಲಿರುವ ಶೆಡ್ ನಲ್ಲಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ...
ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ ವತಿಯಿಂದ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ಶುಕ್ರವಾರ ಟ್ಯೂಷನ್ ತರಗತಿಯನ್ನು ಆರಂಭಿಸಲಾಯಿತು.
ಶ್ರೀ ಕ್ಷೇ....
ಮೂಡುಬಿದಿರೆ : ಸರ್ಕಾರಿ ಪ್ರೌಢಶಾಲೆ ಅಳಿಯೂರಿನಲ್ಲಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಿತ್ರಕಲಾ ಶಿಕ್ಷಕಿ ರಂಜನಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರಚಿಸಿದ ಜವಾಹರಲಾಲ್ ನೆಹರು ಅವರ ಕೊಲಾಜ್ ನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಅವರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಕುಂಪಲ ಗ್ರಾಮದ ನಿವಾಸಿ ದಯಾನಂದ (60) ಮೃತ ವ್ಯಕ್ತಿ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ...