ವಿಟ್ಲ: ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ ಸೌಲಭ್ಯಗಳ ಕೊರತೆಯಿಂದ ಶಾಲೆ ಮತ್ತು ಕಾಲೇಜು ಮಕ್ಕಳಿಗೆ ತೀವ್ರ ಅನಾನುಕೂಲ ಉಂಟಾಗಿದೆ ಎಂದು ಎಸ್ಡಿಪಿಐ ಕೊಳ್ನಾಡು ಗ್ರಾಮ ಸಮಿತಿ ಅದ್ಯಕ್ಷ ಬಶೀರ್ ಕೊಳ್ನಾಡ್ ತಿಳಿಸಿದ್ದಾರೆ.
ಪ್ರತಿ ದಿನ...
ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ `ಸಹಕಾರ ಸಪ್ತಾಹ ಸಂಭ್ರಮ' ಕಾರ್ಯಕ್ರಮವನ್ನು ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ...
ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ವಿಶೇಷ ಮಕ್ಕಳಿಗಾಗಿ ಛದ್ಮವೇಷ ಹಾಗೂ ನೃತ್ಯ ಸ್ಪಧೆ೯ ನಡೆಯಿತು.ಮೂಡುಬಿದಿರೆ ಇನ್ನರ್ ವ್ಹೀಲ್ ಕ್ಲಬ್...
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ ಸಂಘ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಬೃಹತ್...
ಮೂಡುಬಿದಿರೆ : ಪುಚ್ಚೇರಿಕಟ್ಟೆ ಅಂಗನವಾಡಿ ಕೇಂದ್ರ ಮತ್ತು ಕಿರಿಯ ಪ್ರಾಥಮಿಕ ಶಾಲಾ ವತಿಯಿಂದ ಮಕ್ಕಳ ದಿನಾಚರಣೆ ಕಾಯ೯ಕ್ರಮವನ್ನು ನಡೆಸಲಾಯಿತು.ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ ಛದ್ಮವೇಷ, ನೃತ್ಯ, ಮಡಕೆ ಒಡೆಯುವ ಸ್ಪರ್ಧೆ ಹಾಗೂ ಆಟೋಟ...