ಕರಾವಳಿ

ಮೂಡುಬಿದಿರೆ ಕಾಳಿಕಾಂಬಾ ಮಹಿಳಾ ಸಮಿತಿ ರಜತ ಸಂಭ್ರಮ

ಮೂಡುಬಿದಿರೆ: ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ರಜತ ಸಂಭ್ರಮ ಕಾರ್ಯಕ್ರಮವು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಮಂಗಳವಾರ ಭಜನಾ ಸೇವೆಯೊಂದಿಗೆ ಪ್ರಾರಂಭಗೊಂಡಿತು. ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಹಾಗೂ ಎಸ್‌ಕೆಎಫ್ ಎಲಿಕ್ಸರ್...

ನ.7ರಂದು ಆಂಧ್ರ ಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಝೀರ್‌ ಮೂಡುಬಿದಿರೆಗೆ

ಕಲ್ಲಬೆಟ್ಟಿನಲ್ಲಿ ನೂತನ ಶೈಕ್ಷಣಿಕ ಕಟ್ಟಡ ಲೋಕಾಪ೯ಣೆ ಮೂಡುಬಿದಿರೆ : 7ರಂದು ಆಂಧ್ರ ಪ್ರದೇಶದ ರಾಜ್ಯಪಾಲ, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ಎಸ್. ಅಬ್ದುಲ್ ನಝೀರ್ ಅವರು ಮೂಡುಬಿದಿರೆಗೆ ಆಗಮಿಸಿ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯ...

ಯುವ ವಕೀಲೆಯಿಂದ ಸರಕಾರಿ ಶಾಲೆಗೆ ಧ್ವನಿವಧ೯ಕ, ಸ್ಟೀಲ್ ಲೋಟ ಕೊಡುಗೆ : ಸನ್ಮಾನ

ಮೂಡುಬಿದಿರೆ: ತಾನು ಶಿಕ್ಷಣ ಪಡೆದ ಮೂಡುಮಾರ್ನಾಡಿನ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಗೆ ಯುವ ವಕೀಲೆ ರೂಪಾ ಬಲ್ಲಾಳ್ ಅವರು ಧ್ವನಿವರ್ಧಕ ವ್ಯವಸ್ಥೆ ಮತ್ತು 100 ಸ್ಟೀಲ್ ಲೋಟಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ...

ಹಿರಿಯ ಯಕ್ಷಗಾನ ಭಾಗವತ ಕಣಿಯೂರು ಸೂಯ೯ಕಾಂತ್ ಭಟ್ ಗೆ ಸಂಸ್ಮರಣಾ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಶ್ರೀಮಂತ ಕಲೆಯಾದ ಯಕ್ಷಗಾನದ ಹಿಂದಿನ ಪರಂಪರೆಯನ್ನು ಜೈನ ಪರಂಪರೆಯ ಮೂಲಕ ನೆನಪಿಸುವಂತಹ ಪ್ರಯತ್ನವನ್ನು ಶ್ರೀಧರ ಪಾಂಡಿಯವರ ನೆನಪಿನೊಂದಿಗೆ ಮಾಡುತ್ತಿದ್ದೇವೆ. ಇದು ನಮ್ಮ ಬಹು ವರ್ಷಗಳ ಕನಸು. ಮುಂಬರುವ ದಿನಗಳಲ್ಲಿ ಯಕ್ಷಗಾನವನ್ನು...

ನ.7: ಮೂಡುಬಿದಿರೆಯಲ್ಲಿ ದಿ. ಕೆ ಅಮರನಾಥ ಶೆಟ್ಟಿ ಟ್ರಸ್ಪ್ ನಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಮೂಡುಬಿದಿರೆ: ದಿವಂಗತ ಕೆ. ಅಮರನಾಥ ಶೆಟ್ಟಿ ಅವರ ಮಾನವೀಯ ಸೇವಾ ಧ್ಯೇಯವನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುರುಷರು ಮತ್ತು ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು...

Popular

Subscribe

spot_imgspot_img