ಕರಾವಳಿ

ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ? ಮುನೀರ್ ಕಾಟಿಪಳ್ಳ ಪ್ರಶ್ನೆ

ಮೂಡಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಯಂತಹ ವ್ಯವಸ್ಥೆ ಸಿಗುತ್ತಿದೆ ಎಂದು ಸರ್ಕಾರವು ಹೇಳುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಸುವ್ಯವಸ್ಥೆ ಮಾಡಲು ಸಾಧ್ಯವಾಗದಿದ್ದರೆ, ಖಾಸಗಿಯವರಿಗೆ ಕೊಡುವುದಾದರೆ...

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಸ್ತಿತ್ವಕ್ಕೆ: ಪ್ರಥಮ ಅಧ್ಯಕ್ಷರಾಗಿ ಪ್ರಕಾಶ್ ಡಿ.ರಾಂಪುರ್

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಿರಿಯ ವಿದ್ಯಾರ್ಥಿಗಳ...

ದೇರಳಕಟ್ಟೆ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಯಾಸೀನ್ ಆಯ್ಕೆ

ಉಳ್ಳಾಲ: ದೇರಳಕಟ್ಟೆ ಬದ್ರಿಯ ಜುಮಾ ಮಸೀದಿಯ ಅಧೀನದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಇದರ 2026 -27ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಬದ್ರಿಯ ಜುಮಾ‌ ಮಸೀದಿ ಅಧ್ಯಕ್ಷ ಅಬ್ದುಲ್ ಆರ್. ಅಹ್ಮದ್...

ಬಳ್ಕುಂಜೆಯಲ್ಲಿ ಕುದಿ ಕಂಬಳ: ಹೊಳೆಗೆ ಹಾರಿ ಪ್ರಾಣಬಿಟ್ಟ ದೂಜ

ಮೂಡುಬಿದಿರೆ: ಕಂಬಳದ ಕನೆ ಹಲಗೆ ವಿಭಾಗದಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದ ತಿರುವೈಲು ಗುತ್ತುವಿನ ದೂಜ ಹೆಸರಿನ ಕೋಣವು ಭಾನುವಾರ ಶಾಂಭವಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದೆ. ಬಳ್ಕುಂಜೆ ಕಂಬಳದ ರೂವಾರಿ ಮಲ್ಲಿಕಾ ಯಶವಂತ ಶೆಟ್ಪಿ...

ಲೇಖಕಿ ರೆಶೆಲ್ ಫೆರ್ನಾಂಡಿಸ್ ಅವರಿಗೆ ದಿವಾ ಪ್ಲಾನೆಟ್ ವತಿಯಿಂದ ಟಾಪ್ 50 ಗಮನಾರ್ಹ ಮಹಿಳಾ ಗೌರವ

ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಪ್ರಮುಖ ಯುವ ಲೇಖಕಿ ಮತ್ತು ವಾಗ್ಮಿ, ಎಬಿವಿಪಿ ಕಾರ್ಯಕರ್ತೆ ಮತ್ತು ಎಲ್ಎಲ್ ಬಿ ಅಂತಿಮ ವರ್ಷದ ವಿದ್ಯಾರ್ಥಿನಿ, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ. ಸಾಹಿತ್ಯ ಕ್ಷೇತ್ರದಲ್ಲಿ...

Popular

Subscribe

spot_imgspot_img