ಕರಾವಳಿ

ಬೆಳುವಾಯಿ ಮೈನ್ ಶಾಲೆಯ 114ನೇ ವಾಷಿ೯ಕೋತ್ಸವ: ನಿವೃತ್ತ ಶಿಕ್ಷಕಿ ಮತ್ತು ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರಿಗೆ ಸನ್ಮಾನ

ಬೆಳುವಾಯಿ: ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್ ಇದರ 114 ನೇ ವಷ೯ದ ವಾಷಿ೯ಕೋತ್ಸವದ ಸಭಾ ಕಾಯ೯ಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಭಾಸ್ಕರ ಆಚಾಯ೯ ಮತ್ತು ವಗಾ೯ವಣೆಗೊಂಡಿರುವ...

ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್: ಲತೀಫ್ ನೇರಳಕಟ್ಟೆ

ವಿಟ್ಲ : ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್ ಕಲೆ ಎಂದು ದ.ಕ.ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ...

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಸರಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯಖಂಡಿಸಿ ಎಸ್‌ಡಿಪಿಐ ದ.ಕ. ಜಿಲ್ಲಾ ಸಮಿತಿಯು ಶುಕ್ರವಾರ ನಗರದ...

ರಫ್ತು ಅವಕಾಶಗಳು ಹಾಗೂ ಉತ್ತಮ ಕೃಷಿ ಪದ್ಧತಿ, ಸಂವೇದನಾ ಕಾರ್ಯಕ್ರಮ

ಮೂಡುಬಿದಿರೆ : ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ, ತೋಟಗಾರಿಕಾ ಇಲಾಖೆ ಮಂಗಳೂರು, ರೈತ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪನಿ, ಕೃಷಿ ವಿಚಾರ...

ಯುವ ರೆಡ್ ಕ್ರಾಸ್ ವಾರ್ಷಿಕ ವಿಶೇಷ ಶಿಬಿರ

ವಿದ್ಯಾರ್ಥಿಗಳು ಸೇವಾ ಮನೋಭಾವದ ಗುಣವನ್ನು ಬೆಳೆಸಿಕೊಳ್ಳಬೇಕು ಮೂಡುಬಿದಿರೆ: ರೆಡ್ ಕ್ರಾಸ್ ಸಂಸ್ಥೆಯು ಸಮಾಜ ಸೇವೆಗೆ ವಿಶ್ವದಾದ್ಯಂತ ಹೆಸರಾಗಿದೆ. ಈ ಸಂಸ್ಥೆಯ ಸದಸ್ಯರಾಗಿರುವ ವಿದ್ಯಾರ್ಥಿಗಳು ಸೇವಾ ಮನೋಭಾವ ಹಾಗೂ ಪರರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು...

Popular

Subscribe

spot_imgspot_img