ಕರಾವಳಿ

ಎಡಕ್ಕಾನ ಮಹಾಬಲೇಶ್ವರ ಭಟ್ ರವರಿಗೆ ದ. ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಮಂಗಳೂರು : 2025 ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕಾಸರಗೋಡಿನ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಹರಿಕಾರ ಎಡಕ್ಕಾನ ಮಹಾಬಲೇಶ್ವರ ಭಟ್ ಅವರು ಆಯ್ಕೆಯಾಗಿದ್ದಾರೆ. ದ....

ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ಉಳ್ಳಾಲ: ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ...

ಮಂಗಳೂರು ವಿವಿಯಲ್ಲಿ ‘ಯಕ್ಷನಾಟ್ಯ ತರಬೇತಿ’ ಉದ್ಘಾಟನೆ

ಕಲೆಗೆ ಜಾತಿಯ ಹಂಗಿಲ್ಲ: ಅಚ್ಯುತ ಗಟ್ಟಿ ಕೊಣಾಜೆ: ಯಕ್ಷಗಾನದಲ್ಲಿ ಗುರುಮುಖೇನ ಶಿಕ್ಷಣ ಪಡೆಯುವಷ್ಟೇ ನೋಡಿ ಕಲಿಯುವ ವಿಷಯಗಳೂ ಅನೇಕ ಇವೆ. ಇಂದಿನ ಕಾಲದಲ್ಲಿ ಯಕ್ಷಗಾನ ಕಲೆ ಸಾಮಾಜಿಕ ಸಾಮರಸ್ಯದ ಸಂಕೇತವಾಗಿದ್ದು, ಕಲೆಗೆ ಯಾವುದೇ...

ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನದ ಪ್ರಯುಕ್ತ ಏಕತಾ ರ‍್ಯಾಲಿ

ಮುಡಿಪು: ಕೊಣಾಜೆ ಪೋಲಿಸ್ ಠಾಣೆ ಹಾಗೂ ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೆಜೀನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನದ ಪ್ರಯುಕ್ತ ಏಕತಾ ರ್ಯಾಲಿ...

SDTU ಮಂಗಳೂರು ಗ್ರಾಮಾಂತರ ನೂತನ ಜಿಲ್ಲಾಧ್ಯಕ್ಷರಾಗಿ ಸಲೀಮ್ ಜಿಕೆ ಗುರುವಾಯನಕೆರೆ, ಪ್ರ. ಕಾರ್ಯದರ್ಶಿಯಾಗಿ ಸೆಲೀಮ್ ಆಲಾಡಿ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ಗ್ರಾಮಾಂತರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ SDTU ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಹಮೀದ್ ಸಾಲ್ಮರ ರವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ...

Popular

Subscribe

spot_imgspot_img