ಕರಾವಳಿ

ಬಂಟ್ಸ್ ಹಾಸ್ಟೇಲ್ : ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಓಂಕಾರ ನಗರಕ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ನಡೆಯುತ್ತಿರುವ 19 ನೇ ವರ್ಷದ ಸಾರ್ವಜನಿಕ...

ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟ ಉದ್ಘಾಟನೆ

ಉಳ್ಳಾಲ: ಮನುಷ್ಯನಿಗೆ ಆರೋಗ್ಯ ಇಲ್ಲದಿದ್ದರೆ ಕೋಟಿಗಟ್ಟಲೆ ಹಣವೂ ನಿಷ್ಪ್ರಯೋಜಕ. ಕರಾಟೆ ಎನ್ನುವುದು ಆತ್ಮರಕ್ಷಣೆಯ ಕಲೆಯೇ ಹೊರತು, ಹೊಡಿಬಡಿಯ ಕಲೆಯಲ್ಲ. ಕರಾಟೆಯಿಂದ ದೇಹ ಗಟ್ಟಿಮುಟ್ಟಾಗಿ ಶಿಸ್ತು ಕೂಡಾ ಬರುತ್ತದೆ ಎಂದು ಕರಾಟೆ ಅಸೋಸಿಯೇಷನ್ ದ.ಕ.ಜಿಲ್ಲಾಧ್ಯಕ್ಷ...

ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯ ಅಧಿಕಾರಿಯನ್ನು ಭೇಟಿಯಾದ ಎಸ್ ಡಿ ಪಿ ಐ ನಿಯೋಗ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ|| ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ,...

‘ಮಾ’ ವತಿಯಿಂದ ಪ್ರೊ.ಎ‌.ಎಂ.ಖಾನ್ ಅವರಿಗೆ ಅಭಿನಂದನೆ

ಕೊಣಾಜೆ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಕಗೊಂಡಿರುವ ಪ್ರೊ.ಎ.ಎಂ.ಖಾನ್ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯದ ಹಳೆ ವಿದ್ಯಾರ್ಥಿ ಸಂಘ ಮಂಗಳಾ ಅಲ್ಯುಮಿನಿ ಅಸೋಸಿಯೇಷನ್ 'ಮಾ' ವತಿಯಿಂದ ಇತ್ತೀಚೆಗೆ ಅಭಿನಂದಿಸಲಾಯಿತು. ‌‌ಪ್ರಸ್ತುತ ಮಂಗಳೂರು ಅಲ್ಯುಮಿನಿ‌ ಅಸೋಸಿಯೇಷನ್ ಇದರ...

ಕೆ.ಪಾಂಡ್ಯರಾಜ್‌ ಬಲ್ಲಾಳ್‌ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಪಿಲಾರು ಗದ್ದೆಯಲ್ಲಿ ನಾಟಿ ಕಾರ್ಯ

ಉಳ್ಳಾಲ: ಯಾವುದೇ ಉನ್ನತ ವ್ಯಾಸಾಂಗ ಮಾಡುವುದಾದರೂ ಊಟ ಅನಿವಾರ್ಯ. ಹಾಗಾಗಿ ಅಕ್ಕಿಯ ಬೆಳೆಸುವ ಮಹತ್ವವನ್ನು ಎಲ್ಲರೂ ಅರಿಯಬೇಕಿದೆ. ತಳಮಟ್ಟದ ಕಾರ್ಯವಾದರೂ ಕೃಷಿ ಕಾಯಕದ ಕುರಿತು ಸ್ವಲ್ಪವಾದರೂ ತಿಳಿದಿರಬೇಕು. ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೃಷಿ...

Popular

Subscribe

spot_imgspot_img