ಕರಾವಳಿ

ಮುಡಿಪುವಿನಲ್ಲಿ ಕೆ.ಎ.19-20 ಆಫ್ ರೋಡ್ ‘ಕುಡ್ಲ ಚಾಲೆಂಜ್ ಸೀಸನ್ 5’ ಗೆ ಚಾಲನೆ

'ಆಫ್ ರೋಡ್' ಗ್ರಾಮೀಣ ಜನರಲ್ಲಿ ಸ್ಪೂರ್ತಿ ತುಂಬಿದೆ: ಮಂಜು ಭಂಡಾರಿಕೊಣಾಜೆ: ಮುಡಿಪುವಿನ ಗ್ರಾಮೀಣ ಪ್ರದೇಶದಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಆಫ್ ರೋಡ್ ಸ್ಪರ್ಧೆಯು ಈ ಭಾಗದ ಜನರಲ್ಲಿ ಹೊಸ ಹುರುಪು,‌ ಉತ್ಸಾಹವನ್ನು...

ಜೆ.ಎಮ್.ಇಸ್ಮಾಯಿಲ್ ನಾಪತ್ತೆ15 ವರ್ಷ ಗಳ ಬಳಿಕ ದೂರು ದಾಖಲು

ಉಳ್ಳಾಲ: ಕೋಟೆಕಾರು ಪ.ಪಂ. ವ್ಯಾಪ್ತಿಯ ದೇರಳ ಕಟ್ಟೆ ಪನೀರ್ ನಿವಾಸಿ ಜೆ.ಎಮ್.ಇಸ್ಮಾಯಿಲ್ (68) ರವರು 15 ವರ್ಷ ಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆ ಆಗಿದ್ದು, ಈ...

ಕೃಷಿ ಭೂಮಿ ನಾಶ : ತೆಂಕಮಿಜಾರು ಗ್ರಾಮಸ್ಥರ ಆಕ್ರೋಶ, ಪ್ರತಿಭಟನೆ

ಮೂಡುಬಿದಿರೆ: ಉಡುಪಿ- ಕಾಸರಗೋಡು ನಡುವೆ ಹಾದು ಹೋಗುವ 440 ಕೆವಿ ವಿದ್ಯುತ್ ಲೈನ್ ಕಾಮಗಾರಿಯಿಂದಾಗಿ ಸಂಬಂಧಪಟ್ಟಂತೆ ಸ್ಟೆರ್‌ಲೈಟ್ ಕಂಪನಿಯವರು ಪೂರ್ವ ಮಾಹಿತಿ ಅಥವಾ ನೋಟಿಸ್ ನೀಡದೆ, ತೆಂಕಮಿಜಾರು ಗ್ರಾಮದ ಕೃಷಿ ಭೂಮಿಯನ್ನು ನಾಶಪಡಿಸಿದ್ದು,...

ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ...

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವಧರ್ಮ ಭಜನಾ ಕಮ್ಮಟ ಉದ್ಘಾಟನೆ

ಮೂಡುಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಸರ್ವಧರ್ಮ ಭಜನಾ ಕಮ್ಮಟ ಕಾರ್ಯಕ್ರಮವನ್ನು ಶನಿವಾರದಂದು ಉದ್ಘಾಟಿಸಲಾಯಿತು. ಕಮ್ಮಟವನ್ನು ನಮ್ಮ ಶಾಲಾ ಸಂಚಾಲಕರಾದ ಕೆ.ಹೇಮರಾಜ್ ಅವರು ದೀಪಾ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ...

Popular

Subscribe

spot_imgspot_img