ಕರಾವಳಿ

ಗುರುಪುರದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯ ಜೊತೆಗೆ ಆಂಬ್ಯುಲೆನ್ಸ್ ಲೋಕಾರ್ಪಣೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಬ್ರಾಂಚ್ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುಪುರ ಬ್ರಾಂಚ್ ಅಧ್ಯಕ್ಷ ಮುಸ್ತಫಾ ಗುರುಪುರ ರವರ ಅಧ್ಯಕ್ಷತೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ದಾರುಸ್ಸಲಾಂ ಜುಮ್ಮಾ ಮಸೀದಿ...

ಬೋಳಂತೂರಿನಲ್ಲಿ ಬಿಕೆ ಬಾಯ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಲ್ಲಡ್ಕ: ಬೋಳಂತೂರು ಬಿಕೆ ಬಾಯ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಗಾರಕೋಡಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಬಂಗಾರಕೋಡಿಯ ಮಹಮ್ಮದ್ ಕುಂಞಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಕೆ ಬಾಯ್ಸ್ ಅಧ್ಯಕ್ಷರಾದ ಮುಸ್ತಫಾ...

ಮಂಗಳೂರು: ಕೆಎಫ್‌ಸಿಗೆ ದಾಳಿ; 7-8 ತಿಂಗಳ ಹಿಂದಿನ ಮಾಂಸ ದಾಸ್ತಾನು ಪತ್ತೆ: ಬೀಗ ಹಾಕಿಸಿದ ಇಲಾಖಾಧಿಕಾರಿಗಳು

ಕಲುಷಿತ ಆಹಾರ ಪೂರೈಕೆ ಆರೋಪ ಮಂಗಳೂರು, ಆ.15: ನಗರದ ಕೆ.ಎಸ್.ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಶನಿವಾರ...

SDTU ಮುಲ್ಕಿ ತಾಲೂಕು ಸಮಿತಿ ವತಿಯಿಂದ ಸಾರ್ವಜನಿಕರಿಗೆ ಉಚಿತ ಕುಡಿಯುವ ನೀರಿನ ಸೇವೆ ಉದ್ಘಾಟನೆ

ಮುಲ್ಕಿ: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಮಾಲಕರ ಯೂನಿಯನ್ (SDTU) ಮುಲ್ಕಿ ತಾಲೂಕು ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಕುಡಿಯುವ ನೀರಿನ ಸೇವೆಯ ಉದ್ಘಾಟನೆ ಹಾಗೂ ಸಭಾ...

SDTU ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆಗಸ್ಟ್ 15: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೆರೆಸಿದ ಬಳಿಕ ಸಭಾ ಕಾರ್ಯಕ್ರಮದಲಗಲ್ಲಿ SDTU...

Popular

Subscribe

spot_imgspot_img