ಉಳ್ಳಾಲ: ಮನುಷ್ಯನಿಗೆ ಆರೋಗ್ಯ ಇಲ್ಲದಿದ್ದರೆ ಕೋಟಿಗಟ್ಟಲೆ ಹಣವೂ ನಿಷ್ಪ್ರಯೋಜಕ. ಕರಾಟೆ ಎನ್ನುವುದು ಆತ್ಮರಕ್ಷಣೆಯ ಕಲೆಯೇ ಹೊರತು, ಹೊಡಿಬಡಿಯ ಕಲೆಯಲ್ಲ. ಕರಾಟೆಯಿಂದ ದೇಹ ಗಟ್ಟಿಮುಟ್ಟಾಗಿ ಶಿಸ್ತು ಕೂಡಾ ಬರುತ್ತದೆ ಎಂದು ಕರಾಟೆ ಅಸೋಸಿಯೇಷನ್ ದ.ಕ.ಜಿಲ್ಲಾಧ್ಯಕ್ಷ...
ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ|| ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ,...
ಕೊಣಾಜೆ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಕಗೊಂಡಿರುವ ಪ್ರೊ.ಎ.ಎಂ.ಖಾನ್ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯದ ಹಳೆ ವಿದ್ಯಾರ್ಥಿ ಸಂಘ ಮಂಗಳಾ ಅಲ್ಯುಮಿನಿ ಅಸೋಸಿಯೇಷನ್ 'ಮಾ' ವತಿಯಿಂದ ಇತ್ತೀಚೆಗೆ ಅಭಿನಂದಿಸಲಾಯಿತು.
ಪ್ರಸ್ತುತ ಮಂಗಳೂರು ಅಲ್ಯುಮಿನಿ ಅಸೋಸಿಯೇಷನ್ ಇದರ...
ಉಳ್ಳಾಲ: ಯಾವುದೇ ಉನ್ನತ ವ್ಯಾಸಾಂಗ ಮಾಡುವುದಾದರೂ ಊಟ ಅನಿವಾರ್ಯ. ಹಾಗಾಗಿ ಅಕ್ಕಿಯ ಬೆಳೆಸುವ ಮಹತ್ವವನ್ನು ಎಲ್ಲರೂ ಅರಿಯಬೇಕಿದೆ. ತಳಮಟ್ಟದ ಕಾರ್ಯವಾದರೂ ಕೃಷಿ ಕಾಯಕದ ಕುರಿತು ಸ್ವಲ್ಪವಾದರೂ ತಿಳಿದಿರಬೇಕು. ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೃಷಿ...
ಉಳ್ಳಾಲ: ಮಹಿಳೆಯರ ಆರೋಗ್ಯ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆರೋಗ್ಯವಿಲ್ಲದೆ ದೇಹ ಸದೃಢವಾಗಲು ಸಾಧ್ಯವಿಲ್ಲ. ಮಹಿಳೆಯರಲ್ಲಿ ಪೌಷ್ಠಿಕಾಂಶದ ಕೊರತೆ ಉಂಟಾದರೆ, ಅದರ ಪರಿಣಾಮ ಸಂಪೂರ್ಣ ಕುಟುಂಬದ ಮೇಲೆ ಬೀಳುತ್ತದೆ ಎಂದು...