ಕರಾವಳಿ

“ಬಂಟರು-ನಾಡವರು ವಿಂಗಡಣೆ ಬೇಡ, ಜಾತಿ ಸಮೀಕ್ಷೆಯಲ್ಲಿ ಸಮಾಜ ಬಾಂಧವರು ಎಚ್ಚರಿಕೆ ವಹಿಸಿ“-ಕೆ.ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಬಂಟರು ಮತ್ತು ನಾಡವರು ಅನಾದಿ ಕಾಲದಿಂದಲೂ ಒಂದೇ ಆಗಿದ್ದಾರೆ. ಬ್ರಿಟಿಷರ ಕಾಲದ ದಾಖಲೆಗಳಲ್ಲೂ ಇದನ್ನೇ ಹೇಳಲಾಗಿದೆ. ಆನಂತರ ಬಂಟರು ಮತ್ತು ನಾಡವರನ್ನು ವಿಂಗಡಣೆ ಮಾಡಲಾಗಿದೆ. ಬಂಟರು ಮತ್ತು ನಾಡವರನ್ನು ಒಂದೇ ಕೆಟಗರಿಯಲ್ಲಿ...

ಮಂಗಳೂರಿನಲ್ಲಿ ಮುಸ್ಲಿಂ ಮುಖಂಡರ ಸಭೆ: ಜಾತಿ, ಉಪಜಾತಿ ಕುರಿತ ಪ್ರಶ್ನೆಗಳಿಗೆ ನೀಡಬೇಕಾದ ಉತ್ತರ ಕುರಿತು ಮಾಹಿತಿ

ಮಂಗಳೂರು, ಸೆ.17: ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ನಡೆಸಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಬಗ್ಗೆ ಝೀನತ್ ಬಕ್ಸ್‌ ಜುಮಾ ಮಸೀದಿ ಹಾಗೂ ದಿ ಮುಸ್ಲಿಮ್ ಸೆಂಟ್ರಲ್...

ಕಾಜೂರು ದರ್ಗಾ ಸಮಿತಿಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಕಾರ್ಯದರ್ಶಿಯಾಗಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್ ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ‌ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ...

ಮಂಗಳೂರಿನ ಪ್ರಸಿದ್ಧ ಪೂಂಜಾ ಇಂಟರ್ ನ್ಯಾಷನಲ್ ಹೊಟೇಲ್ ಮಾಲಕ ಖ್ಯಾತ ಉದ್ಯಮಿ ಪ್ರಭಾಕರ ಪೂಂಜಾ ನಿಧನ

ಮಂಗಳೂರು : ಮಂಗಳೂರು ಎಂದರೆ ಒಂದು ಕಾಲದಲ್ಲಿ ರೌಡಿಸಂ ,ಹೋಟೆಲ್ ಉದ್ಯಮ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಪ್ರಸಿದ್ಧ. ಅದರಂತೆಯೆ ಮಂಗಳೂರನ್ನು ಅದೆಷ್ಟೋ ಜನ ಆಳೆದು ಹೋಗಿದ್ದಾರೆ ಅಂತಹದರಲ್ಲಿ ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ...

ಸೆ.19ರಂದು ಮುಡಿಪು ಎಜು ಪಾರ್ಕ್‌ನಲ್ಲಿ ‘ಫರ್ಹೇ ಮೀಲಾದ್’

ಸಂಭ್ರಮ ಪ್ರವಾದಿ ಪೈಗಂಬರರ 1,500ನೇ ಜನ್ಮ ಮಾಸಾಚರಣೆಯ ಅಂಗವಾಗಿ ಮಜ್ಲಿಸ್ ಎಜುಕೇಶನ್ ಆ ಂಡ್ ಚಾರಿಟೇಬಲ್ ಟ್ರಸ್ಟ್ ಮುಡಿಪು ಸಂಸ್ಥೆಯ ವತಿಯಿಂದ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶವು ಸೆಪ್ಟೆಂಬರ್ 19 ಶುಕ್ರವಾರ ಮುಡಿಪುವಿನ...

Popular

Subscribe

spot_imgspot_img