ಕರಾವಳಿ

ಪನೀರ್ ನಲ್ಲಿ ಕಥೋಲಿಕ್ ಸಭಾದಿಂದ ಶಿಕ್ಷಕರಿಗೆ ಗೌರವಾರ್ಪಣೆ

ಉಳ್ಳಾಲ‌: ಹಿಂದೆ ಯಾವುದೇ ಶುಲ್ಕ ಪಡೆಯದೆ ಜನರನ್ನು ಸುಶಿಕ್ಷಿತಗೊಳಿಸಲು ಶಿಕ್ಷಕರು ಜೀವನ‌ ಮುಡಿಪಾಗಿಟ್ಟಿದ್ದರು. ಪನೀರ್ ಚರ್ಚ್ ವ್ಯಾಪ್ತಿಯಲ್ಲಿ ಅತ್ಯಧಿಕ ಶಿಕ್ಷಕರು ಇರುವುದು ಹೆಮ್ಮೆಯ ವಿಚಾರ ಎಂದು ಚರ್ಚ್ ಧರ್ಮಗುರು ಫಾದರ್ ವಿಕ್ಟರ್ ಡಿಮೆಲ್ಲೋ...

ಹರೇಕಳ: ದಿ.ನೌಫಲ್ ಸ್ಮರಣಾರ್ಥ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ

ಉಳ್ಳಾಲ: ಹರೇಕಳ ಗ್ರಾಮ ಪಂಚಾಯಿತಿ, ಎಸ್‌ಬಿಐ ಫೌಂಡೇಶನ್, ಗ್ರಾಮೀಣ ಆರೋಗ್ಯ ಮತ್ತು ತರಬೇತಿ ಕೇಂದ್ರ ಹರೇಕಳ, ಸಮುದಾಯ ಆರೋಗ್ಯ ವಿಭಾಗ ಯೇನೆಪೊಯ ವೈದ್ಯಕೀಯ ಕಾಲೇಜು ದೇರಳಕಟ್ಟೆ, ಹಸಿರುದಳ, ಮಂಗಳೂರು ದೇಬ್ಬೇಲಿ ಫ್ರೆಂಡ್ಸ್ ಸರ್ಕಲ್...

ಬಜ್ಪೆ ಮಾರುಕಟ್ಟೆ ಟೆಂಡರ್ ಪಡೆದ ಗುತ್ತಿಗೆದಾರನ ಮೇಲೆ ಕಾಂಗ್ರೆಸ್ ಮುಖಂಡ-ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷನಿಂದ ದೌರ್ಜನ್ಯ

" ದಿನವಹಿ ಮಾರುಕಟ್ಟೆ ಮತ್ತು ವಾರದ ಸಂತೆಸುಂಕ ವಸೂಲಿ" ಗೆ ಇತ್ತೀಚೆಗೆ ಬಜಪೆ ಪಟ್ಟಣ ಪಂಚಾಯತ್ ಮೇಲಾಧಿಕಾರಿ ಟೆಂಡರ್ ಆಹ್ವಾನಿಸಿದ್ದು,ಟೆಂಡರ್ ಪಡೆದಿರುವ ಜರಿನಗರದ ಮೊಹಮ್ಮದ್ ಇರ್ಷಾದ್ ರವರು ಬಜಪೆ ಪಂಚಾಯತ್ ಮಾಜಿ ಅಧ್ಯಕ್ಷ-ಕಾಂಗ್ರೆಸ್...

ಹಂಝ ಕಲ್ಲಕಂಡ ನಿಧನ: ಎಸ್‌ಡಿಪಿಐ ಸಂತಾಪ

ಬಂಟ್ವಾಳ: ಸಜಿಪ ಮೂಡ ಗ್ರಾಮದ ಬೊಳ್ಳಾಯಿಯ ಕಂಚಿಲದಲ್ಲಿ ವಾಸವಿದ್ದ ಕುಕ್ಕಾಜೆ ನಿವಾಸಿ ಹಂಝ ಕಲ್ಲಕಂಡ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಇದ್ದು ಇಂದು ನಿಧನರದ ವಿಷಯ ತಿಳಿದು ನಮ್ಮೆಲ್ಲರಿಗೂ ಆಘಾತ ತಂದಿದೆ ಎಂದು...

ಮುಡಿಪು ಜನಶಿಕ್ಷಣ ಟ್ರಸ್ಟ್ ವತಿಯಿಂದ ವಿಶ್ವ ಸಾಕ್ಷರತಾ ದಿನ ಕಾರ್ಯಕ್ರಮ

ಮುಡಿಪು: ಇತ್ತೀಚಿನ ದಿನಗಳಲ್ಲಿ ಜಾಲತಾಣದ ಪ್ರಭಾವದಿಂದ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗಿದ್ದು ಮನೆಮನೆ ಗ್ರಂಥಾಲಯ ಅಭಿಯಾನ ಉತ್ತಮ ಯೋಚನೆ ಎಂದುಡಯಟ್ ಪ್ರಾಂಶುಪಾಲ ಸದಾನಂದ ಪೂಂಜಾ ಹೇಳಿದರು.ಮುಡಿಪು ಜನಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಸರ್ವೋದಯ ಮಂಟಪದಲ್ಲಿ...

Popular

Subscribe

spot_imgspot_img