ಕರಾವಳಿ

ಅಜ್ಮೀರ್ ದರ್ಗಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ

vltvkannada.com ಕೊಣಾಜೆ: ಅಜ್ಮೀರ್ ದರ್ಗಕ್ಕೆ ತೆರಳಿದ್ದ ತೌಡುಗೋಳಿಯ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ.ತೌಡುಗೋಳಿಯ ಶೇಖಬ್ದುಲ್ಲ (60) ಮೃತ ವ್ಯಕ್ತಿ. ನರಿಂಗಾನ ವರ್ಕಾಡಿ ಗಡಿ ಭಾಗ ತೌಡುಗೋಳಿಯ ನಿವಾಸಿ, ಕಲ್ಲಾಪು ಗ್ಲೋಬಲ್...

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸ್ಟಾರ್ ಆಫ್ ಅನ್ಸಾರ್ ಪ್ರಶಸ್ತಿ ಪ್ರದಾನ

ಉಳ್ಳಾಲ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ದೇರಳಕಟ್ಟೆವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅನ್ಸಾರುಲ್ ಮುಸ್ಲಿಮೀನ್ ಕಚೇರಿಯಲ್ಲಿ ನಡೆಯಿತು. ದೇರಳಕಟ್ಟೆ ಪಬ್ಲಿಕ್ ಸ್ಕೂಲ್2024- 25 ನೇ ಸಾಲಿನ...

ಮಂಗಳೂರು ವಿವಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು, ಭಾರತಕ್ಕೆ ಸ್ವಾತಂತ್ರ್ಯ...

ಅ.17: ಟಚ್ ಮೀ ನಾಟ್ ಕಥಾ ಸಂಕಲನ ಬಿಡುಗಡೆ

ಮಂಗಳೂರು, ಆ.14: ಸಸಿ ಪ್ರಕಾಶನ ಪ್ರಕಟಿಸಿದ, ಮುನವ್ವರ್ ಜೋಗಿಬೆಟ್ಟು ಬರೆದ : "ಟಚ್ ಮೀ ನಾಟ್‌" ಕಥಾ ಸಂಕಲನವು ಆ.17ರಂದು ಸಂಜೆ 4:30ಕ್ಕೆ ನಗರದ ಸಂತ ಅಲೋಶಿಯಸ್ ಡೀಮ್ಡ್ ವಿವಿಯ ರಾಬ ರ್ಟ್...

ಮಂಜನಾಡಿ: ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ದತ್ತು ಶಾಲೆಯಾಗಿರುವ ಮಂಜನಾಡಿ ಉರುಮನೆಯ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ‌ ಬುಧವಾರ ನಡೆಯಿತು.ಮಂಗಳೂರು ವಿಶ್ವವಿದ್ಯಾನಿಲಯದ ನೆಹರು ಚಿಂತನ ಕೇಂದ್ರದ...

Popular

Subscribe

spot_imgspot_img