ಕರಾವಳಿ

ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ: ದ.ಕ ಜಿಲ್ಲೆಯು ಅಘೋಷಿತ ತುರ್ತು ಪರಿಸ್ಥಿತಿಯತ್ತ: ಎಸ್‌ಡಿಪಿಐ ಆಕ್ರೋಶ

ಮಂಗಳೂರು: ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ರವರಿಗೆ BNSS ಕಾಯ್ದೆ 130 ಅಡಿಯನ್ನು ದುರುಪಯೋಗ ಪಡಿಸಿಕೊಂಡು ಪೋಲಿಸ್ ಇಲಾಖೆ ತಾಲೂಕು ದಂಡಾಧಿಕಾರಿಗಳ ಮೂಲಕ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ...

ಕಾಡುಮಠ ಸರ್ಕಾರಿ ಶಾಲೆಯ ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ನೀಡುತ್ತಿರುವ ಸಾದಿಕ್ ಕರೈ

ವಿಟ್ಲ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವ ಈಗಿನ ಕಾಲದಲ್ಲಿ ಸಾಲೆತ್ತೂರು ತರಕಾರಿ ಅಂಗಡಿಯ ಮಾಲಕ ಸಾದಿಕ್ ಕರೈ ಅವರು ಕಾಡುಮಠ ಪ್ರಾಥಮಿಕ ಶಾಲೆಯ ಮದ್ಯಾಹ್ನದ ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ನೀಡುತ್ತಾ ನಿಜವಾದ...

ವಿಟ್ಲ: ಮಸೀದಿಯಲ್ಲಿ ಗೋಹತ್ಯೆ ಕಾನೂನು ಜಾಗೃತಿ– ಪೊಲೀಸ್ ಕ್ರಮ ಸರಿಯಲ್ಲ: ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಮನವಿ

ವಿಟ್ಲ: ಗೋಹತ್ಯೆ ತಡೆ ಕಾನೂನಿನ ಜಾಗೃತಿ ಕಾರ್ಯಕ್ರಮಕ್ಕಾಗಿ ಮಸೀದಿಯನ್ನು ಆಯ್ಕೆ ಮಾಡಿದ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಹಾಗೂ...

ರಂಗಸ್ವರೂಪ(ರಿ.) ಕುಂಜತ್ತಬೈಲ್ ‘ರಂಗಾಂತರಂಗ’ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಮಂಗಳೂರು:ರಂಗ ಸ್ವರೂಪ(ರಿ)ಕುಂಜತ್ತಬೈಲ್ ಸಂಸ್ಥೆಗೆ 2025ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತ ಪ್ರಯುಕ್ತ "ರಂಗಾಂತರಂಗ" ಸ್ನೇಹ ಸಮ್ಮಿಲನ ಕಾರ್ಯಕ್ರಮ ಕುಂಜತ್ತಬೈಲ್ ಆಸರೆ ಮನೆಯಲ್ಲಿ ನಡೆಯಿತು.ಖ್ಯಾತ‌‌ ತಂಬೂರಿ ಗಾಯಕ ನಾದ...

ಸಂಸ್ಕೃತ ವಿಭಾಗ ಮತ್ತು ಪ್ರಜ್ಞಾಜಿಜ್ಞಾಸಾವೇದಿಹಿ: ಮಹಾಭಾರತ ಕಾರ್ಯಾಗಾರ ಮತ್ತು ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಪ್ರಜ್ಞಾಜಿಜ್ಞಾಸಾವೇದಿಹಿ ವೇದಿಕೆಯ ಸಹಯೋಗದಲ್ಲಿ ಮಹಾಭಾರತ ಕಾರ್ಯಾಗಾರ ಹಾಗೂ ರಾಮಾಯಣ-ಮಹಾಭಾರತ ಪರೀಕ್ಷೆಗಳ ಪ್ರಮಾಣಪತ್ರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಯಿತು.ಖ್ಯಾತ ಸಂಶೋಧಕ ಪ್ರೊ....

Popular

Subscribe

spot_imgspot_img