ಕರಾವಳಿ

ತಂತ್ರಜ್ಞಾನ ಬಳಕೆಯ ನಡುವೆ ಚಿಂತನಾ ಶಕ್ತಿ ಕಾಪಾಡಿಕೊಳ್ಳಿ: ಅತುಲ್ ಭಟ್

ಮೂಡಬಿದಿರೆ: ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರದಲ್ಲೇ ಅಪಾರ ಮಾಹಿತಿಯಿದ್ದು, ಅದನ್ನು ಅರಿಯಲು ಸದಾ ಮೊಬೈಲ್ ಅಥವಾ ಇಂಟರ್‌ನೆಟ್ ಅವಶ್ಯಕತೆಯಿಲ್ಲ. ವಿದ್ಯಾರ್ಥಿಗಳು ತಮ್ಮ ಸುತ್ತಲಿನ ವಸ್ತುಗಳನ್ನು ಗಮನಿಸುವ ಮೂಲಕವೇ ಬಹಳಷ್ಟು ಕಲಿಯಬಹುದು ಎಂದು...

ಬೆಳುವಾಯಿಯಲ್ಲಿ 45 ವಷ೯ಗಳ ನಂತರ ನಡೆದ ಅಪರೂಪದ ಗುಡ್ಜಿ ನೇಮ

ಮೂಡುಬಿದಿರೆ: ಬೆಳುವಾಯಿ ಗ್ರಾಮದಲ್ಲಿ 45 ವರ್ಷಗಳ ಬಳಿಕ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಗುತ್ತಿನಾರ್ ನರೇಶ್ ಶೆಟ್ಟಿ ಬರಕಳಗುತ್ತು ನೇತೃತ್ವದಲ್ಲಿ ಗುಡ್ಜಿ ನೇಮವು ಶ್ರೀ ಕುಕ್ಕಿನಂತ್ತಾಯ, ಕೊಡಮಣಿತ್ತಾಯ, ವ್ಯಾಘ್ರಚಾಮುಂಡಿ-ಪಂಜುರ್ಲಿ ಹಾಗೂ ಬ್ರಹ್ಮಬೈದರ್ಕಳ ದೈವಸ್ಥಾನ ಕಲ್ಲೋಳಿ ಪಾದೆ...

ಪಾನೀರ್ ಮರ್ಸಿದೇ ಆಶ್ರಮದ ಭಗಿನಿಗೆ ಬೀಳ್ಕೊಡುಗೆ

ಉಳ್ಳಾಲ‌: ಅಸೈಗೋಳಿ ಮೆರ್ಸಿ ಫ್ರೆಂಡ್ಸ್ ಹಾಗೂ ಪಾನೀರು ಮೆರ್ಸಿದೆ ಮಕ್ಕಳ ನಿವಾಸ ವತಿಯಿಂದ ಮೆರ್ಸಿದೆ ಮಕ್ಕಳ ನಿವಾಸ ಹಾಗೂ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಭಗಿನಿ ಟ್ರೀಝಾ ಅವರಿಗೆ ನಡೆದ ಬೀಳ್ಕೊಡುಗೆ...

ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಡಿಐಜಿಪಿ ಜಿನೇಂದ್ರ ಖನಗಾವಿ

ಮೂಡುಬಿದಿರೆ: ಭಾರತದ ಬಲಿಷ್ಠ ಕಂಬಗಳು ವಿದ್ಯಾಥಿ೯ಗಳು. ನಿಮ್ಮ ಜೀವನದಲ್ಲಿ ಅನೇಕ ಅವಕಾಶಗಳು ಸಿಗುತ್ತವೆ. ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಜಿನೇಂದ್ರ ಖನಗಾವಿ ಹೇಳಿದರು. ಅವರು ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ...

ಮೂಡಬಿದಿರೆ ಕಾಳಿಕಾಂಬಾ ಮಹಿಳಾ ಸಮಿತಿಗೆ ನೂತನ ಸಾರಥಿಗಳ ಆಯ್ಕೆ

ಮೂಡಬಿದಿರೆ: ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ (ರಿ)ಗೆ 2026-2028ನೇ ಸಾಲಿನ ಅಧ್ಯಕ್ಷರಾಗಿ ಕಸ್ತೂರಿ ದೇವರಾಜ ಆಚಾರ್ಯ ಕಾರ್ಯದರ್ಶಿಯಾಗಿ ಯಮುನಾ ಯೋಗೀಶ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ಪ್ರೇಮಾ...

Popular

Subscribe

spot_imgspot_img