ಕರಾವಳಿ

ಸುಳ್ಯ ಶಾಸಕಿ ಭಾಗೀರಥಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆದಿದ್ರಾವಿಡ ಸಮಾಜ ಹಾಗೂ ಬಿಜೆಪಿ ಎಸ್.ಸಿ ಮೋರ್ಚಾ ಖಂಡನೆ

ಮೂಡುಬಿದಿರೆ: ಸುಳ್ಯ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ 'ಭಾವಪೂರ್ಣ ಶ್ರದ್ಧಾಂಜಲಿ' ಎಂದು ಬರೆಯುವ ಮೂಲಕ ನಡೆಸಿದ ಅವಹೇಳನಕಾರಿ ಕೃತ್ಯವನ್ನು ಆದಿದ್ರಾವಿಡ ಸಮಾಜ ಹಾಗೂ ಬಿಜೆಪಿ...

ನೃತ್ಯ ಮತ್ತು ಸಂಗೀತ ಮನಸ್ಸನ್ನು ಅರಳಿಸುತ್ತದೆ: ಜೈನಮಠದ ಪಂಡಿತಾಚಾರ್ಯವರ್ಯ ಸ್ವಾಮೀಜಿ

ಮಂಗಳೂರು: ದೇಶೀಯ ನೃತ್ಯ ಮತ್ತು ಸಂಗೀತವು ಅಬ್ಬರವಿಲ್ಲದೆಯೇ ಮನಸ್ಸನ್ನು ಅರಳಿಸುವ ಕೆಲಸ ಮಾಡುತ್ತದೆ. ಜೀವನೋತ್ಸಾಹ ಹೆಚ್ಚಿಸಲು ಸಂಗೀತವು ಪೂರಕವಾಗಿದೆ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು. ಅವರು ಮೂಡುಬಿದಿರೆ ಸ್ಕೈ...

ಪುತ್ತೂರು: “ಬದಲಾವಣೆಗೆ ಸಂಕಲ್ಪ” ಪಕ್ಷ ಸಮಾವೇಶದ ಮೂಲಕ ಚುನಾವಣಾ ಕಹಳೆ ಮೊಳಗಿಸಿದ ಎಸ್‌ಡಿಪಿಐ

ಪಕ್ಷವು ಮುಂದಿನ ನವ ಅಧ್ಯಾಯಕ್ಕೆ ಮುನ್ನುಡಿ ಬರೆಯುತ್ತಿದೆ ; ಇಲ್ಯಾಸ್ ಮುಹಮ್ಮದ್ ತುಂಬೆ ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ "ಬದಲಾವಣೆಗಾಗಿ ಸಂಕಲ್ಪ, ನ್ಯಾಯಕ್ಕಾಗಿ...

ಉಳ್ಳಾಲ: ಚಿಕಿತ್ಸೆ ಫಲಿಸದೆ ಗಾಯಾಳು ಮೃತ್ಯು

ಉಳ್ಳಾಲ: ಕಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಮೃತ ವ್ಯಕ್ತಿಯನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24)...

ಮೇಲ್ತೆನೆ‌‌ ಇ-ಮ್ಯಾಗಝಿನ್ ಬಿಡುಗಡೆ

ದೇರಳಕಟ್ಟೆ: ಮೇಲ್ತೆನೆ (ಬ್ಯಾರಿ ಎಲ್ತ್‌ಕಾರ್ - ಕಲಾವಿದಮಾರೊ ಕೂಟ)ಯ ವತಿಯಿಂದ ಹೊರತಂದ ಮೇಲ್ತೆನೆ ಇ-ಮ್ಯಾಗಝಿನ್ ಬಿಡುಗಡೆ ಕಾರ್ಯಕ್ರಮವು ರವಿವಾರ ನಾಟೆಕಲ್ ವಿಜಯನಗರದಲ್ಲಿರುವ ಇಲೈಟ್ ಟ್ಯೂಶನ್ ಸೆಂಟರ್‌ನಲ್ಲಿ ನಡೆಯಿತು. ಈ ಸಂದರ್ಭ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ...

Popular

Subscribe

spot_imgspot_img