ಮಂಗಳೂರು: ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್...
ಮೂಡುಬಿದಿರೆ: ಇಲ್ಲಿನ ರೋಟರಿ ಪಿ.ಯು.ಕಾಲೇಜಿನ ವಿದ್ಯಾರ್ಥಿ ಸಂಘವು ಮಂಗಳವಾರ ಉದ್ಘಾಟನೆಗೊಂಡಿತು. ಖ್ಯಾತ ವಾಗ್ಮಿ,ಬರಹಗಾರರು ಆದ ಅರವಿಂದ ಚೊಕ್ಕಾಡಿ ಉದ್ಘಾಟಿಸಿ ಕಾಲೇಜಿನ ಮಕ್ಕಳಿಗೆ ಇರಬೇಕಾದ ನಾಯಕತ್ವದ ಗುಣ ಮತ್ತು ಶಿಸ್ತು, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಆಳವಡಿಸುವ...
ಮೂಡಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ ನಾಪತ್ತೆಯಾಗಿರುವ ಘಟನೆ ಜೂನ್ 9 ರಂದು ನಡೆದಿದೆ. ಈ ಕುರಿತು ಮನೆಯವರು ಮೂಡಬಿದಿರೆ ಪೊಲೀಸ್ ಠಾಣೆ ದೂರು ನೀಡಿದ್ದಾರೆ.
ಕರ್ಮೇಲಾ ಸೋರೆನ್(...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಖಾಜಿಯಾಗಿದ್ದ ಗೌರವಾನ್ವಿತ ಧಾರ್ಮಿಕ ಮುಖಂಡರಾದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಆಳವಾದ ಸಂತಾಪಗಳು.
ಸಮುದಾಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಅವರು...
ಮಂಗಳೂರು:ಜೂ.22- ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜಿ ತ್ವಾಕ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಝಿಯವರಾದ...