ಕರಾವಳಿ

ಸ್ಪೂತಿ೯ ಕಲಾ ಸಂಭ್ರಮ: ಜ.3ಕ್ಕೆ ಮುಂದೂಡಿಕೆ

ಮೂಡುಬಿದಿರೆ: ಬೆಳುವಾಯಿ ಕೆಸರ್ ಗದ್ದೆಯಲ್ಲಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯು ಕಾರ್ಯನಿರ್ವಹಿಸುತ್ತಿರುವ ಕಟ್ಟಡದ ರೂವಾರಿ, ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯ ಸ್ಥಾಪಕ ಜೆ. ಎಮ್ ಪಡುಬಿದ್ರಿ ಅವರು ನಿಧನ ಹೊಂದಿದ ಕಾರಣದಿಂದಾಗಿ ...

ಅಯನಾ. ವಿ. ರಮಣ್ ಗೆ ಇಂಗ್ಲಿಷ್ ಎಮ್.ಎ ಯಲ್ಲಿ ಚಿನ್ನದ ಪದಕ

ಮೂಡುಬಿದಿರೆ: ಮೈಸೂರು ವಿಶ್ವವಿದ್ಯಾನಿಲಯವು 2024-25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ...

ಅಕ್ರಮ-ಸಕ್ರಮದಲ್ಲಿ ರಾಜಕೀಯ ಮಾಡುವುದು ಬೇಡ: ಶಾಸಕ ಕೋಟ್ಯಾನ್

ಮೂಡುಬಿದಿರೆ: ಕಂದಾಯ ಸಚಿವರಾಗಿರುವ ಕೃಷ್ಣ ಭೈರೇಗೌಡ ಅವರು ಅಕ್ರಮ ಸಕ್ರಮಕ್ಕೆ ಕೆಲವೊಂದು ಕಠಿಣ ಕಾನೂನು ತಂದಿರುವುದರಿಂದ ಅರ್ಜಿದಾರರ ವಿವರಗಳೆಲ್ಲಾ ಆಪ್ ಮೂಲಕವೇ ದಾಖಲಾಗಬೇಕಿದೆ, ಹಾಗಾಗಿ ಅರ್ಜಿ ವಿಲೇವಾರಿ ವಿಳಂಬವಾಗುತ್ತಿದೆ ಹೊರತು ತಾನು...

ಆಥಿ೯ಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ: ಭಟ್ಟಾರಕ ಚಾರುಕೀತಿ೯ ಸ್ವಾಮೀಜಿ

ಮೂಡುಬಿದಿರೆ: ಸ್ವಸ್ತಿ ಶ್ರೀ ಕಾಲೇಜನ್ನು ದಶಕಗಳಿಂದ ಮುನ್ನಡೆಸುತ್ತಿದ್ದು ಇಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಉತ್ತಮ ಕೌಶಲ್ಯವನ್ನು ಹೊಂದಿರುವ ಉಪನ್ಯಾಸಕ ವೃಂದ ಕಾಲೇಜಿನಲ್ಲಿದೆ. ಸ್ಪರ್ಧಾತ್ಮಕ ಭರಾಟೆಯಲ್ಲಿ ದಾಖಲಾತಿ ಕಡಿಮೆಯಾದರೂ, ಅರ್ಹ...

ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ: ಡಿ. 21ರಂದು ವಿವಿಧ ಸ್ಪಧೆ೯ಗಳು

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು, ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ 2026ರ ಜ17ರಂದು ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಮತ್ತು...

Popular

Subscribe

spot_imgspot_img