ಮಂಗಳೂರು: ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಕೆಲವು ದಿನಗಳಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೊಂಕಣ ರೈಲ್ವೆ ನಷ್ಟದಲ್ಲಿದೆ ವಿಲೀನಗೊಳಿಸುವುದೇ ಸೂಕ್ತ ಪರಿಹಾರ: ಬ್ರಿಜೇಶ್ ಚೌಟ
ಮೂಲ್ಕಿ: ಹಣಕಾಸಿನ ಮುಗ್ಗಟ್ಟಿನೊಂದಿಗೆ ನಷ್ಟದಲ್ಲಿರುವ ಕೊಂಕಣ ರೈಲ್ವೆಯನ್ನು ಸೆಂಟ್ರಲ್ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕೆಂದು ಆಗ್ರಹಿಸಲಾಗಿದೆ, ಈಗಾಗಲೇ ಗೋವಾ, ಕೇರಳ ಸರ್ಕಾರ ಸಮ್ಮತಿ ಸೂಚಿಸಿದ್ದು, ಮಹಾರಾಷ್ಟ್ರ,...
ಪ್ರಧಾನ ಮಂತ್ರಿಗಳ ಆಶಯದಂತೆ ವಿದ್ಯಾರ್ಥಿಗಳ ಭವಿಷ್ಯದ ಕನಸು ಸಾಕಾರ: ಸಂಸದ ಬ್ರಿಜೇಶ್ ಚೌಟ
ಮೂಡಬಿದಿರೆ: ತಾಲೂಕಿನ ಸರಕಾರಿ ಪ್ರೌಢಶಾಲೆ ನೀಕೆ೯ರೆ ಇಲ್ಲಿ ಎಂಆರ್ ಪಿಎಲ್ ನ ರೂ. 35 ಲಕ್ಷ ಅನುದಾನದಲ್ಲಿ ನಿಮಾ೯ಣಗೊಂಡಿರುವ ಹೊಸ...
ಮೂಡಬಿದಿರೆ: ಕಳೆದ ಕೆಲವು ಸಮಯಗಳಿಂದ ಖಾಯಂ ಡಾಕ್ಟರ್ ಹಾಗೂ ಸಿಬಂದಿಗಳ ಕೊರತೆಯನ್ನು ಅನುಭವಿಸುತ್ತಿದ್ದ ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ.ಖಾದರ್ ಸೋಮವಾರ ಭೇಟಿ...
ಮೂಡಬಿದಿರೆ: ಫಾಗ್ ಲೈಟ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರೊಂದು ಸುಟ್ಟ ಘಟನೆ ಮೂಡಬಿದಿರೆ ಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಕೋಟೆಬಾಗಿಲಿನ ಮಸೂದು ಅವರು ಇಂದೇ ನಾಲ್ಕು ಗಂಟೆಯ ವೇಳೆಗೆ ಮೂಡುಮಾನಾ೯ಡಿನ...