ಮಂಗಳೂರು: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೀಡುವ ಸಿಲ್ವರ್ ಎಲಿಫೆಂಟ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿರುವ ಸ್ಪೀಕರ್ ಡಾ. ಯು.ಟಿ. ಖಾದರ್ ಅವರಿಗೆ...
ಮೂಡುಬಿದಿರೆ : ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್, ರೇಂಜರ್ಸ್–ರೋವರ್ಸ್, ರೆಡ್ ಕ್ರಾಸ್ ಮತ್ತು ವಾಣಿಜ್ಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಬೆಳುವಾಯಿ ಸಮೀಪ ಕೃಷಿ–ಖುಷಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳಿಗೆ ಕೃಷಿ ಬದುಕಿನ ನೈಜ...
ಮೂಡುಬಿದಿರೆ : ತಾಲೂಕಿನ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಡಿ.20 ರಂದು ನಡೆಯಲಿರುವ ‘ಸ್ಪೂರ್ತಿ ಕಲಾ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ...
ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್
ಸತತ 24 ವರ್ಷಗಳಿಂದ ಪಾರಮ್ಯ ಮೆರೆಯುತ್ತಿರುವ ಆಳ್ವಾಸ್
ಮೂಡುಬಿದಿರೆ: ಕೊಣಾಜೆಯ ಮಂಗಳಗAಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು...
ಮೂಡುಬಿದಿರೆ : ಜಾತಿ ಮತ ಭೇದವಿಲ್ಲದೆ ಹುಟ್ಟು ಹೋರಾಟಗಾರರಾಗಿದ್ದವರು ದಿ. ಸುಖಾನಂದ ಶೆಟ್ಟಿ ಅವರು. ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಬಲಿಷ್ಠವಾಗಲು ಸುಖಾನಂದ ಶೆಟ್ಟಿ ಕಾರಣ. ಅವರ ನೆನಪು ಶಾಶ್ವತ. ಹಿಂದೂ ಸಮಾಜಕ್ಕಾಗಿ ಅವರು...