ಕರಾವಳಿ

ಆಧುನಿಕ ಶಿಕ್ಷಣದೊಂದಿಗೆ ದೇಶಕ್ಕೆ ಕೊಡುಗೆಯಾಗಬಲ್ಲ ಆವಿಷ್ಕಗಳನ್ನು ಮಾಡಿ: ಕಾಳಹಸ್ತೇಂದ್ರ ಸ್ವಾಮೀಜಿ

ಮೂಡುಬಿದಿರೆ: ವಿಶ್ವಕಮ೯ರು ಸಮಾಜದವರು ಸಾಂಪ್ರದಾಯಿಕವಾಗಿ ತಾಂತ್ರಿಕ ಕೌಶಲವನ್ನು ಸಹಜವಾಗಿ ಮೈಗೂಡಿಸಿಕೊಂಡಿದ್ದು ಮುಂದೆ ಆಧುನಿಕ ಶಿಕ್ಷಣ ಪಡೆದು ದೇಶಕ್ಕೆ ಕೊಡುಗೆಯಾಗಬಲ್ಲ ಆವಿಷ್ಕಾರಗಳನ್ನು ರೂಪಿಸಿಕೊಡುವಲ್ಲೂ ಮುಂದೆ ಬರಬೇಕಾಗಿದೆ ಎಂದು ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಪೀಠಾಧೀಶ...

ಪೆ.28: ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ

ಮೂಡಬಿದಿರೆ: ಇಲ್ಲಿನ ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ ಸಮಾರಂಭವು ಫೆ.28 ರಂದು ಸಂಜೆ 5-30 ಕ್ಕೆ ನೆತ್ತೋಡಿ-ಮಾರೂರಿನ ಎ.ಪಿ.ಗಾರ್ಡನ್ ನಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರಾದ ಅಶ್ವಿನ್ ಜೊಸ್ಸಿ ಪಿರೇರಾ...

ಕುತ್ತಾರು: ಆದಿಸ್ಥಳ ಸ್ವಾಮಿ ಕೊರಗಜ್ಜ ದೇವಸ್ಥಾನ ಪರಿಸರದಲ್ಲಿ ಆದಿಸ್ಥಳ ಕೊರಗಜ್ಜ ಸೇವಾ ಕ್ಲಿನಿಕ್ ಆರಂಭ

ಕುತ್ತಾರು: ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಆರೋಗ್ಯ ಸೇವಾ ಕೇಂದ್ರಗಳ ಅಗತ್ಯತೆಯಿದ್ದು, ಸಮಾಜಮುಖಿ ಆರೋಗ್ಯ ಯೋಜನೆಗಳು ಸಾರ್ವಜನಿಕ ಆರೋಗ್ಯದ ಬೆಳವಣಿಗೆಗೆ ನೆರವಾಗುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್‌ ಆರ್‌...

ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ – SmartNav(SmartNavigation) ತಂತ್ರಜ್ಞಾನ ಬಳಸಿ ದ್ವಿಪಾಶ್ರ್ವೀಯ ಕಾಕ್ಲಿಯರ್ ಇಂಪ್ಲಾಂಟ್ ಯಶಸ್ವಿ ಶಸ್ತ್ರಚಿಕಿತ್ಸೆ.

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯ ಅಧೀನದ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಇಎನ್‍ಟಿ, ಹೆಡ್ ಅಂಡ್ ನೆಕ್, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜರಿ ವಿಭಾಗವು ಏಕಕಾಲಿಕ ದ್ವಿಪಾಶ್ರ್ವೀಯ ಕಾಕ್ಲಿಯರ್ ಇಂಪ್ಲಾಂಟ್...

ಅವ್ಯವಸ್ಥೆಯ ಅಗರವಾದ ಮಂಗಳೂರು ಮೀನುಗಾರಿಕಾ ದಕ್ಕೆ, ಮೀನುಗಾರಿಕಾ ಜಂಟಿ ನಿರ್ದೇಶಕರನ್ನು ಭೇಟಿಯಾದ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗ.

ಮಂಗಳೂರು, ಫೆ25: ಮಂಗಳೂರಿನ ದಕ್ಕೆಯಲ್ಲಿ ಕಂಬ ಬಿದ್ದ ದುರ್ಘಟನೆಯಲ್ಲಿ ಮೀನು ಕಾರ್ಮಿಕನಾದ ತಮಿಳುನಾಡು ಮೂಲದ ಮುರುಗನ್ ಇತ್ತೀಚಿಗೆ ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ರಹಿಮಾನ್...

Popular

Subscribe

spot_imgspot_img