ಕರಾವಳಿ

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ

ಮುಂಬಯಿ: ಈ ವರ್ಷ ಬ್ರಹ್ಮಕಲಶೋತ್ಸವವು ನಡೆಯಲಿರುವ ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ನೂತನ ಆಡಳಿತ ಮುಕ್ತೇಸರರಾಗಿ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷರೂ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ...

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ...

ಮೇಲ್ತೆನೆಯ ದಶಮಾನೋತ್ಸವ ಕಾರ್ಯಕ್ರಮದ ಲೋಗೋ ಅನಾವರಣ

ದೇರಳಕಟ್ಟೆ, ಆ.31: ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಬೆಳವಣಿಗೆಯ ನಿಟ್ಟಿನಲ್ಲಿ ಉಳ್ಳಾಲ ತಾಲೂಕು ಮಟ್ಟದಲ್ಲಿ ಕಳೆದ 10 ವರ್ಷದಿಂದ ಕಾರ್ಯಾಚರಿಸುತ್ತಿರುವ ಬ್ಯಾರಿ ಎಲ್ತ್‌ಕಾರ್ ಪಿನೆ ಕಲಾವಿದಮಾರೊ ಕೂಟ (ಮೇಲ್ತೆನೆ)ದ ದಶಮಾನೋತ್ಸವ ಕಾರ್ಯಕ್ರಮದ...

ಯುನಿವೆಫ್‌ನಿಂದ ಸ್ನೇಹ ಸಂವಾದ

ಮಂಗಳೂರು:ಯುನಿವೆಫ್ ಕರ್ನಾಟಕದ ವತಿಯಿಂದ 'ಅಪನಂಬಿಕೆಗಳ ಮಧ್ಯೆ ಧರ್ಮಾಚರಣೆ' ಎಂಬ ವಿಷಯದಲ್ಲಿ ಸರ್ವಧರ್ಮೀಯರೊಂದಿಗೆ ಸ್ನೇಹ ಸಂವಾದ ಕಾರ್ಯಕ್ರಮ ಬಲ್ಮಠದ ಶಾಂತಿ ನಿಲಯ ಸಭಾಂಗಣದಲ್ಲಿ ನಡೆಯಿತು. ದ.ಕ.ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ಲಕ್ಷ್ಮೀಶ ಗಬ್ಲಡ್ಕ‌ ವಿಷಯ‌ ಮಂಡಿಸಿ...

ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ

ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ ಮಂಜನಾಡಿ: ಮಂಜನಾಡಿ ಅಲ್-ಮದೀನ ದುಬೈ ಸಮಿತಿ, ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್...

Popular

Subscribe

spot_imgspot_img