ಕರಾವಳಿ

ಸಾವಿರ ಕಂಬ ಬಸದಿಯಲ್ಲಿ ಜೈನ ಪ್ರೌಢಶಾಲೆಯ ಎನ್‌ಸಿಸಿ ಕೆಡೆಟ್‌ಗಳಿಂದ ಯೋಗಾಭ್ಯಾಸ

ಮೂಡಬಿದಿರೆ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೂಡಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬ ಬಸದಿಯ ಆವರಣದಲ್ಲಿ ಜೈನ ಪ್ರೌಢಶಾಲೆಯ ಎನ್‌ಸಿಸಿ ಕೆಡೆಟ್‌ಗಳು ಯೋಗಾಭ್ಯಾಸ ನಡೆಸಿದರು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಪ್ರಥ್ವಿರಾಜ್ ಶೆಟ್ಟಿ ಕಾರ್ಯಕ್ರಮಕ್ಕೆ...

ಪುಂಡರೀಕಾಕ್ಷ ಉಪಾಧ್ಯಾಯರಿಗೆ ಅಂಬುರುಹ ಯಕ್ಷಸದನ ಪ್ರಶಸ್ತಿ

ಕೊಣಾಜೆ: ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ (ರಿ.) ಮಂಜನಾಡಿ ಮತ್ತು ಡಾ.ಕೆ. ಆರ್ ಶೆಟ್ಟಿ ತುಳು ಅಧ್ಯಯನ ಕೇಂದ್ರ, ನಿಟ್ಟೆ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಅಭಿನವ ವಾಲ್ಮೀಕಿ, ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ...

ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಮಂಗಳೂರು, ಜೂನ್ 20: ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಂಗಳೂರು ನ್ಯಾಯಾಲಯದ ಹಳೆಯ ಕಟ್ಟಡದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ...

ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷರ ಭೇಟಿ

ಮೂಲ್ಕಿ: ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಲಿಷ್ಠವಾಗಿ ಸಂಘಟಿತರಾಗಬೇಕಾದರೆ ಪಕ್ಷದ ನಾಯಕರುಗಳು, ಕಾರ್ಯಕರ್ತರುಗಳು ಪಕ್ಷದ ಕೆಲಸ ಕಾರ್ಯಗಳನ್ನು ಯಶಸ್ವಿಗೊಳಿಸಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಹೇಳಿದರು. ಅವರು ಬೆಂಗಳೂರು...

ಕಲ್ಲಡ್ಕದಲ್ಲಿ ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ; ಧ್ವಜಾರೋಹಣ ಕಾರ್ಯಕ್ರಮ

ಕಲ್ಲಡ್ಕ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ 18ನೇ ವರ್ಷದ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕಲ್ಲಡ್ಕ ಜಂಕ್ಷನ್‌ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಕ್ಷೇತ್ರಾಧ್ಯಕ್ಷರಾದ...

Popular

Subscribe

spot_imgspot_img