ಕರಾವಳಿ

ಸದ್ಭಾವನಾ ವೇದಿಕೆ ಅಳದಂಗಡಿ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಸಂಭ್ರಮ

ಬೆಳ್ತಂಗಡಿ: ಸದ್ಭಾವನಾ ವೇದಿಕೆ ಅಳದಂಗಡಿ ಇದರ ವತಿಯಿಂದ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಧರ್ಮ ಕೇಂದ್ರದ ಸಹಕಾರದಲ್ಲಿ ಸೌಹಾರ್ದ ಕ್ರಿಸ್ಮಸ್ ಸಂಭ್ರಮ, ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಅಳದಂಗಡಿ ಅರಮನೆಯ ಶಿವಪ್ರಸಾದ್...

ಉಳ್ಳಾಲ: ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ

ನಾವು ಈ ಕೆಳಗಿನ ಹುದ್ದೆಗಳಿಗೆ ಅರ್ಹ ಮತ್ತು ಅನುಭವಿ ಶಿಕ್ಷಕರನ್ನು ಹುಡುಕುತ್ತಿದ್ದೇವೆ: ಅರ್ಹತೆ: B.Ed ನೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ. ಹಿಂದಿ ಶಿಕ್ಷಕ: ಬಿಎಡಿ ಜೊತೆ ಬಿಎ/ಎಂಎ. ಸಾಮಾಜಿಕ ಶಿಕ್ಷಕ: ಬಿಎಡಿ ಜೊತೆ ಬಿಎ/ಎಂಎ. ಇಂಗ್ಲಿಷ್ ಶಿಕ್ಷಕ:...

ಶಿಕ್ಷಕನಿಂದ ವಿದ್ಯಾಥಿ೯ಗೆ ಅಸ್ವಾಭಾವಿಕ ಲೈಂಗಿಕ ಕಿರುಕುಳ : ಫೊಕ್ಸೋ ಪ್ರಕರಣ ದಾಖಲು

ಮೂಡುಬಿದಿರೆ: ಕಳೆದೆರಡು ವರುಷಗಳ ಹಿಂದೆ ಪ್ರೌಢಶಾಲೆಯ ವಿದ್ಯಾರ್ಥಿಯೋವ೯ನಿಗೆ ಅದೇ ಶಾಲೆಯ ಅಧ್ಯಾಪಕ ಸ್ಪೆಶಲ್ ತರಗತಿಯ ಆಮಿಷವೊಡ್ಡಿ, ನಗ್ನ ವಿಡಿಯೋ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯ ಇದೀಗ ಬೆಳಕಿಗೆ ಬಂದಿದ್ದು ಈ...

ಕಾರುಗಳ ಮುಖಾಮುಖಿ ಢಿಕ್ಕಿ: ವಿದ್ಯಾರ್ಥಿನಿಗೆ ಗಾಯ

ಮೂಡುಬಿದಿರೆ: ಗುರುವಾರ ಮಧ್ಯಾಹ್ನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವಿದ್ಯಾರ್ಥಿನಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಕಿನ್ನಿಗೋಳಿಯಿಂದ ಮೂಡುಬಿದಿರೆ ಕಡೆಗೆ ಚಲಿಸುತ್ತಿದ್ದ ಇನ್ನೋವಾ...

ಇರುವೈಲು: ೭೬ ನೇ ವರ್ಷದ ಭಜನಾ ಮಂಗಲೋತ್ಸವ ಸಂಪನ್ನ

ಮೂಡುಬಿದಿರೆ: ಇರುವೈಲು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ೭೬ ನೇ ವರ್ಷದ ಭಜನಾ ಮಂಗಲೋತ್ಸವವು ಬುಧವಾರ ನಡೆಯಿತು.ದೇವಳದ ಪ್ರಧಾನ ಅರ್ಚಕ ಐ. ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ...

Popular

Subscribe

spot_imgspot_img