ಕರಾವಳಿ

ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

ಮಂಗಳೂರು:ಮೂಡುಬಿದಿರೆಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನವನ್ನು ಆಚರಿಸಲಾಯಿತು. ಎಸ್‌ಡಿಎಮ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಡೀನ್ ಡಾ. ಗೀತಾ ಬಿ.ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಪ್ರಕೃತಿ ಚಿಕಿತ್ಸಾ...

ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪಧೆ೯: ಆಳ್ವಾಸ್ ಪ.ಪೂ. ಕಾಲೇಜಿಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು...

ಕಂಬಳಕ್ಕೆ ರಾಷ್ಟ್ರಮಟ್ಟದ ಮಾನ್ಯತೆ: ಮೋದಿಗೆ ಮನವಿ ನೀಡಲು ರಾಜ್ಯ ಕಂಬಳ ಅಸೋಸಿಯೇಷನ್ ನಿಧಾ೯ರ

ಮೂಡುಬಿದಿರೆ : ರಾಜ್ಯ ಕಂಬಳ ಅಸೋಸಿಯೇಷನ್, ಜಿಲ್ಲಾ ಕಂಬಳ ಸಮಿತಿ, ವ್ಯವಸ್ಥಾಪಕರು ಹಾಗೂ ಕೋಣಗಳ ಯಜಮಾನರ ನೇತೃತ್ವದಲ್ಲಿ ಬುಧವಾರ ಸಮಾಜ ಮಂದಿರದಲ್ಲಿ ನಡೆದ ಜಂಟಿ ಸಭೆಯಲ್ಲಿ ಕಂಬಳ ಅಸೋಸಿಯೇಶನ್ ನ...

ನೇಣು ಬಿಗಿದು ಅರ್ಚಕ ಆತ್ಮಹತ್ಯೆ

ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹರೀಶ್ ಲಕ್ಷ್ಮೀಕಾಂತ್ ರಾವ್ (33ವ) ಆತ್ಮಹತ್ಯೆಕೊಂಡ ಯುವಕ.ವಸತಿ ಸಮುಚ್ಛಯದಲ್ಲಿ...

ಮೂಡುಬಿದಿರೆಗೆ ಶೀಘ್ರದಲ್ಲೇ ತಾಲ್ಲೂಕು ಕಾನೂನು ಸೇವಾ ಸಮಿತಿ

ಮೂಡುಬಿದಿರೆ: ಈಗಾಗಲೇ ರಾಜ್ಯದಲ್ಲಿ 149 ತಾಲ್ಲೂಕು ಕಾನೂನು ಸೇವಾ ಸಮಿತಿ ಕೆಲಸ ಮಾಡುತ್ತಿವೆ. ಇಲ್ಲಿನ ವಕೀಲರ ಬೇಡಿಕೆಯಂತೆ ಮೂಡುಬಿದಿರೆಯಲ್ಲೂ ಶೀಘ್ರದಲ್ಲೇ ತಾಲ್ಲೂಕು ಕಾನೂನು ಸೇವಾ ಸಮಿತಿ ಅಸ್ತಿತ್ವಕ್ಕೆ ಬರಲಿದೆ ಎಂದು ಜಿಲ್ಲಾ...

Popular

Subscribe

spot_imgspot_img