ಕರಾವಳಿ

ಕಡಂದಲೆ ಶಾಲೆಯ ವಿದ್ಯಾಥಿ೯ ಚೆನ್ನಪ್ಪ ತಬ್ಬಣ್ಣ ಗೊಂದಿ ಕರ್ನಾಟಕ ರಾಜ್ಯ ಸಬ್ ಜೂನಿಯರ್ ಕಬಡ್ಡಿ ತಂಡಕ್ಕೆ ಆಯ್ಕೆ

ಮೂಡುಬಿದಿರೆ: ಇಲ್ಲಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚೆನ್ನಪ್ಪ ತಬ್ಬಣ್ಣ ಗೊಂದಿ, ಕರ್ನಾಟಕ ರಾಜ್ಯ ಸಬ್ ಜೂನಿಯರ್ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ 'ಅಮೆಚೂರು ಕಬಡ್ಡಿ ಫೆಡರೇಶನ್ ಆಫ್...

ಶ್ರೀ ಕ್ಷೇತ್ರ ಅಂಬಾಡಬೆಟ್ಟುವಿನ ಬ್ರಹ್ಮಕುಂಭಾಭಿಷೇಕ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಶ್ರೀ ಕ್ಷೇತ್ರ ಅಂಬಾಡಬೆಟ್ಟುವಿನಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಕರ ಸಂಕ್ರಾಂತಿಯ ಶುಭ ದಿನದಂದು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಆನುವಂಶಿಕ...

ಮರಾಟಿ ಸಮಾಜ ಸೇವಾ ಸಂಘದ ವಾಷಿ೯ಕ ಕ್ರೀಡಾಕೂಟ

ಮೂಡಬಿದಿರೆ: ಪುತ್ತಿಗೆ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟವು ಗುಡ್ಡೆಯಂಗಡಿಯ ಸಭಾಭವನದ ವಠಾರದಲ್ಲಿ ನಡೆಯಿತು. ಮಂಗಳೂರು ಕರ್ನಾಟಕ ಬ್ಯಾಂಕ್‌ನ ಅಧಿಕಾರಿಗಳಾದ ಪ್ರವೀಣ್ ನಾಯ್ಕ್ ಕ್ರೀಡಾಕೂಟಕ್ಕೆ ಚಾಲನೆ‌ ನೀಡಿ, ಕ್ರೀಡಾಪಟುಗಳಿಗೆ...

ಅಮನಬೆಟ್ಟು: ನಾಲ್ಕನೇ ವಷ೯ದ ಸಾರ್ವಜನಿಕ ಶನ್ನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಸಾವ೯ಜನಿಕ ಶ್ರೀ ಶನ್ನೈಶ್ಚರ ಪೂಜಾ ಸಮಿತಿ ಟ್ರಸ್ಟ್ ಅಮನಬೆಟ್ಟು ಮಾನಾ೯ಡು ಇದರ ವತಿಯಿಂದ ಫೆ.7ರಂದು ನಡೆಯುವ ನಾಲ್ಕನೇ ವರ್ಷದ ಸಾರ್ವಜನಿಕ ಶನ್ನೈಶ್ಚರ ಪೂಜೆ ಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಇತ್ತೀಚೆಗೆ ನಡೆಯಿತು. ಪೂಜಾ...

ಅಲ್ ಬಿರ್ರ್ ಶಾಲೆಗಳ ವಿದ್ಯಾರ್ಥಿಗಳ ‘ಕಿಡ್ಸ್ ಫೆಸ್ಟ್’

ಮಂಗಳೂರು: ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿರುವ ಅಲ್ ಬಿರ್ರ್ ಇಂಟರ್ನ್ಯಾಷನಲ್ ಸ್ಕೂಲ್ ನ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಮಸ್ತದ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುವ ಅಲ್ ಬಿರ್ರ್ ಶಾಲೆಗಳ ವಿದ್ಯಾರ್ಥಿಗಳ ‘ಕಿಡ್ಸ್ ಫೆಸ್ಟ್’...

Popular

Subscribe

spot_imgspot_img