ಬೋಳಿಯಾರ್ ನ10: ಬೋಳಿಯಾರ್ ಗೋಳಿದಡಿ ಕ್ರಾಸ್ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ದ್ವಿಚಕ್ರ ವಾಹನ ಸವಾರರು ಪರಸ್ಪರ ಡಿಕ್ಕಿಹೊಡೆದ ಕಾರಣ ಸ್ಥಳಿಯ ನಿವಾಸಿ ಫಾರೂಕ್ ಎಂಬುವವರು ತೀವ್ರ ಗಾಯಾಳಾಗಿ ಖಾಸಗಿ ಅಸ್ಪತ್ರೆ ಮಂಗಳೂರಿನಲ್ಲಿ...
ಮುಡಿಪು: ಉಳ್ಳಾಲ ತಾಲೂಕು ಇರಾ ಗ್ರಾಮದ ಮುಡಿಲ್ ನಿವಾಸಿ ರಾಮಚಂದ್ರ (67 ವರ್ಷ ) ರವರು ಅಸೌಖ್ಯದಿಂದ ಸ್ವಗ್ರಹದಲ್ಲಿ ಸೋಮವಾರ ನಿಧನರಾದರು.ಕೃಷಿಕರಾಗಿದ್ದು ಮತ್ತು ಹಲವು ವರ್ಷಗಳ ಹಿಂದೆ ಮಂಚಿ ಇರಾ ಕುಕ್ಕಾಜೆ...
ಮೂಡುಬಿದಿರೆ: ಕಾನೂನು ವಿಚಾರದ ಸಮಸ್ಯೆಗಳು ಪ್ರತಿಯೊಬ್ಬರಲ್ಲೂ ಕಂಡುಬರುತ್ತದೆ. ವಕೀಲರು ಹಾಗೂ ಕಾನೂನು ಕಲಿಯುವ ವಿದ್ಯಾರ್ಥಿಗಳು ಸಕಾಲದಲ್ಲಿ ಜನಸಾಮಾನ್ಯರಲ್ಲಿ ಕಾನೂನಿನ ಸರಿಯಾದ ಅರಿವುದು ಮೂಡಿಸುವುದು ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಧುಕರ್...
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದರು.
ಪುಷ್ಪರಾಜ್ 187 ಮತಗಳನ್ನು...
ಕೊಣಾಜೆ: ಕನ್ನಡವನ್ನು ಪುಸ್ತಕ ಹಾಗೂ ತಂತ್ರಜ್ಞಾನದಲ್ಲಿ ಸಮಾನವಾಗಿ ಬಳಸಬೇಕಿದೆ. ತಂತ್ರಜ್ಞಾನ ಯಾವುದೂ ಶಾಶ್ವತವಲ್ಲ.ನಾವು ಅದರ ಗುಲಾಮರಾಗಬಾರದು. ನಮ್ಮ ತಿಳುವಳಿಕೆಯನ್ನು ಬಿಟ್ಟುಕೊಟ್ಟು ಕೃತಕ ಬುದ್ಧಿಮತ್ತೆಗೆ ದಾಸರಾಗದಿರೋಣ. ಕನ್ನಡವನ್ನು ಇಟ್ಟುಕೊಂಡೇ ಎಲ್ಲಾ ತಂತ್ರಜ್ಞಾನವನ್ನು ...