ಮೂಡುಬಿದಿರೆ : ಪಕ್ಕದ ಮನೆಯವರ ಟ್ರ್ಯಾಕ್ಟರ್ ನ್ನು ರಿವಸ್ ೯ ತೆಗೆಯಲು ಹೋಗಿ ಯುವಕನೊಬ್ಬ ವಾಹನ ಸಹಿತ ಬಾವಿಗೆ ಬಿದ್ದು ಸಾವನ್ನಪ್ಪಿದ ದುಘ೯ಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟುವಿನಲ್ಲಿ ...
ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುದಂಗುರುಕಟ್ಟೆ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತನು ಅಸ್ವಾಭಾವಿಕವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ತಜ್ಞರ ತಂಡಗಳಾದ ಸೊಕೊ ತಂಡ, ಶ್ವಾನದಳ...
ಬೆಂಗಳೂರು : ಈ ಸೈಬರ್ ಕಳ್ಳರು ಯಾರನ್ನು ಬಿಡುವುದಿಲ್ಲವಬುದಕ್ಕೆ ಈ ಸುದ್ದಿ ಸಾಕ್ಷಿ. ದಿನ ದಿನಕ್ಕೂ ಸೈಬರ್ ವಂಚನೆಗಳು ಹೆಚ್ಚುತ್ತಿದ್ದು, ಅಪರಾಧಗಳೂ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸೈಬರ್ ಅಪರಾಧಗಳಿಗೆ ಮೂಗುದಾರ ಹಾಕಲು ಸರ್ಕಾರ,...
ಆರೋಪಿ ಕಾರ್ತಿಕ್ ಪೂಜಾರಿ ಮೃತದೇಹ ಬಾವಿಯಲ್ಲಿ ಪತ್ತೆ
ಉಡುಪಿ, ಸೆ.12: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುಟ್ಟನಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ...
ಕಡಬ ಪಟ್ಟಣ ಪಂಚಾಯತ್ ಇದರ ನೂತನ ಅದ್ಯಕ್ಷರಾಗಿ ತಮನ್ನಾ ಜಬೀನ್ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾದರು. ಹೊಸದಾಗಿ ರಚನೆಯಾಗಿರುವ ಕಡಬ ಪಟ್ಟಣ ಪಂಚಾಯತ್ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಮತ್ತು ಬಿಜೆಪಿ...