ಗಲ್ಫ್

ಮದೀನಾ: ಬಸ್ ಬೆಂಕಿಗಾಹುತಿಯಾಗಿ ಮೃತಪಟ್ಟ ಉಮ್ರಾ ಯಾತ್ರಿಕರ ಮೃತದೇಹಗಳನ್ನು ಜನ್ನತುಲ್ ಬಖಿಹ್ ಖಬರ್ಸ್ತಾನದಲ್ಲಿ ಅಂತ್ಯಕ್ರಿಯೆ

ಮದೀನಾ: ಕಳೆದ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಉಮ್ರಾ ಯಾತ್ರಿಕರ ಮೃತದೇಹಗಳನ್ನು ಮದೀನಾದ ಜನ್ನತುಲ್ ಬಖಿಹ್ ಖಬರುಸ್ತಾನದಲ್ಲಿ ದಫನ ಮಾಡಲಾಯಿತು. ಮಸ್ಜಿದುನ್ನಬವಿಯಲ್ಲಿ ಇಮಾಮ್ ಶೈಖ್ ಅಬ್ದುಲ್ ಬಾರಿ ಅಲ್...

ಅಧಿಕಾರವಿದ್ದಾಗ ಎಷ್ಟು ಜನ ಮನೆಗೆ ಬರುತ್ತಾರೆ ಎನ್ನುವುದು ಮುಖ್ಯವಲ್ಲ, ಬದಲಾಗಿ ಸಾಯುವಾಗ ಎಷ್ಟು ಜನರು ಬೆನ್ನು ಕೊಡುತ್ತಾರೆ ಎನ್ನವುದು ಮುಖ್ಯ: ಯುಟಿ ಖಾದರ್

ಸೌದಿ ಅರೇಬಿಯಾ: ಅಧಿಕಾರ ಶಾಶ್ವತವಲ್ಲ. ನಿನ್ನೆ ಬೇರೊಬ್ಬರೊಂದಿಗಿತ್ತು. ಇಂದು ಮತ್ತೊಬ್ಬರಲ್ಲಿದೆ. ಅದು ನಾಳೆ ಇನ್ನೊಬ್ಬರದ್ದಾಗಲಿದೆ. ನಮ್ಮೊಂದಿಗೆ ಅಧಿಕಾರವಿದ್ದಾಗ ಜನರು ನಮ್ಮ ಮನೆಗೆ ಬರುತ್ತಲೇ ಇರುತ್ತಾರೆ. ಆದರೆ ಅಧಿಕಾರದಲ್ಲಿರುವಾಗ ನಮ್ಮ ಬಳಿಗೆ ಎಷ್ಟು ಜನ...

ದುಬೈ ಅಂತರಾಷ್ಟ್ರೀಯ ದೇಹದಾರ್ಡ್ಯ ಸ್ಪರ್ಧೆ, ಕೋಟೆಬಾಗಿಲಿನ ಅನ್ಸಾರ್ ಗೆ ಜೂನಿಯರ್ ಮಿಸ್ಟರ್ ವರ್ಲ್ಡ್ ರನ್ನರ್ ಅಪ್ ಪ್ರಶಸ್ತಿ

ದುಬೈ: ದುಬೈ ವರ್ಲ್ಡ್ ನ್ಯಾಚುರಲ್ ಗೇಮ್ಸ್ ಆಶ್ರಯದಲ್ಲಿ ನಡೆದ ಐಸಿಎನ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಕಾಂಪಿಟೀಷನ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮೂಡುಬಿದಿರೆ ಕೋಡೆಬಾಗಿಲಿನ ಯುವಕ ಅನ್ಸಾರ್ ಎಂಬಾತ ಎರಡು ಚಿನ್ನದ ಪದಕಗಳೊಂದಿಗೆ ಜೂನಿಯರ್ ಮಿಸ್ಟರ್...

ಮದೀನಾ ಬಳಿ ಡೀಸೆಲ್ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 42 ಉಮ್ರಾ ಯಾತ್ರಿಕರು ದುರ್ಮರಣ

ಜಿದ್ದಾ ಭಾರತೀಯ ರಾಯಭಾರಿ ಕಚೇರಿಯಿಂದ ಸಹಾಯವಾಣಿ ಕೇಂದ್ರ ಆರಂಭ ಮದೀನಾ: ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಪ್ರಯಾಣಿಕ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹೈದರಾಬಾದ್‌ನ ಕನಿಷ್ಠ 42 ಉಮ್ರಾ...

ನ.16 ರಂದು ಕರ್ನಾಟಕ ಸಂಘ ಶಾರ್ಜಾ 23ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಶಾರ್ಜಾ: ಕರ್ನಾಟಕ ಸಂಘ ಶಾರ್ಜಾ ಇದರ 23ನೇ ವಾರ್ಷಿಕೋತ್ಸವದ ಪ್ರಯುಕ್ತ 'ನಮ್ಮ ಕನ್ನಡ ಹಬ್ಬ' ಕರ್ನಾಟಕ ರಾಜ್ಯೋತ್ಸವ ಆಚರಣೆ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 16 ರಂದು ಶಾರ್ಜಾದಲ್ಲಿ ನಡೆಯಲಿದೆ. ಸಂಸ್ಕೃತಿ...

Popular

Subscribe

spot_imgspot_img