ಕ್ರೀಡೆ

ಏ.11: ಮೂಡಬಿದಿರೆಯಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್:

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್-2026 ಮೂಡುಬಿದಿರೆಯ ಸ್ವರಾಜ್ಯ...

ದೇರಳಕಟ್ಟೆ: ಶ್ರೀ ಎನ್.ವಿ. ಹೆಗ್ಡೆ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್ – ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3” ಉದ್ಘಾಟನೆ

ಉಳ್ಳಾಲ: ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ಆಯೋಜಿಸಲಾದ “ಶ್ರೀ ಎನ್.ವಿ. ಹೆಗ್ಡೆ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್ – ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3” ಅಂತರ್ ಕಾಲೇಜು...

ಮೂಡಬಿದಿರೆ ಮೊಬೈಲ್ ರಿಟೈಲರ್ಸ್ ಕ್ರಿಕೆಟ್-ಅಲ್ ಝೈನ್ ಪ್ರಥಮ: ಅಶ್ರಫ್ ವಾಲ್ಪಾಡಿಗೆ ಸನ್ಮಾನ

ಮೂಡಬಿದಿರೆ: ಮೂಡಬಿದಿರೆ ವಲಯ ಮೊಬೈಲ್ ರಿಟೈಲರ್ಸ್ ವತಿಯಿಂದ ಆಯೋಜಿಸಲಾದ ಮೂರನೇ ಆವೃತ್ತಿಯ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದಲ್ಲಿ ಸಮಾರೋಪ ಸಮಾರಂಭದಲ್ಲಿ ಬೆದ್ರ ಕ್ರಿಕೆಟ್ ಯೂನಿಯನ್ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ಅವರನ್ನು ಸನ್ಮಾನಿಸಲಾಯಿತು. ಈ...

ವಿಶೇಷ ಚೇತನ ಮಕ್ಕಳ ರಾಜ್ಯಮಟ್ಟದ ಕ್ರೀಡಾಕೂಟ: ಮೂಡುಬಿದಿರೆಯ ಅಪಿ೯ತಾಗೆ ಕಂಚು

ಮೂಡುಬಿದಿರೆ: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ನಡೆದ 2025–26ನೇ ಸಾಲಿನ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮೂಡುಬಿದಿರೆ ಜ್ಯೋತಿನಗರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅರ್ಪಿತಾ ಸ್ಪರ್ಧಿಸಿ ತೃತೀಯ ಸ್ಥಾನದೊಂದಿಗೆ...

ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಆಳ್ವಾಸ್ ತಂಡಗಳು ವಿನ್ನರ್ಸ್ ಹಾಗೂ ರನ್ನರ್ಸ್

ಮೂಡಬಿದಿರೆ: ಕರ್ನಾಟಕ ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಚಾಮರಾಜನಗರ ಜಿಲ್ಲೆಯ ಡಾ ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜನವರಿ 19 ಮತ್ತು 20 ರಂದು ನಡೆಯಿತು. ಬಾಲಕರ ವಿಭಾಗದಲ್ಲಿ 24 ಮತ್ತು...

Popular

Subscribe

spot_imgspot_img