ಕ್ರೀಡೆ

2026ರ ವಿಶ್ವಕಪ್ ಕೊನೆಯದು: ಫುಟ್ಬಾಲ್ ಆಟಗಾರ ರೊನಾಲ್ಡೊ”

ಪೋರ್ಚುಗಲ್, ನ.11: ನಾನು ಕ್ರೀಡಾ ಬದುಕಿನ ಕೊನೆಯನ್ನು ತಲುಪಿದ್ದು, 2026ರ ಫಿಫಾ ವಿಶ್ವಕಪ್ ನನ್ನ ಕೊನೆಯ ವಿಶ್ವಕಪ್ ಆಗಲಿದೆ ಎಂದು ಪೋರ್ಚುಗಲ್ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಮಂಗಳವಾರ ಘೋಷಿಸಿದ್ದಾರೆ. ನೀವು ವಿಶ್ವಕಪ್ಗೆ ಯಾವಾಗ...

ಆಳ್ವಾಸ್ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ರಾಷ್ಟ್ರೀಯ ತಂಡಕ್ಕೆ ಆಯ್ಕೆ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್೯ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ...

ರಾಜ್ಯ ಮಟ್ಟದ ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್: ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ

6 ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದು ಚಾಂಪಿಯನ್ ಪಟ್ಟ ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು...

ಪ.ಪೂ. ಕಾಲೇಜುಗಳ ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್: ಆಳ್ವಾಸ್ ಗೆ 11 ಪದಕ

ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್ ವಿ ಪದವಿಪೂರ್ವ ಕಾಲೇಜು, ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ...

ಪ.ಪೂ.ಕಾಲೇಜುಗಳ ರಾಜ್ಯಮಟ್ಟದ ನೆಟ್ ಬಾಲ್ ಸ್ಪಧೆ೯: ಎಡಪದವು ಸ್ವಾಮಿ ವಿವೇಕಾನಂದ ಬಾಲಕಿಯರ ತಂಡ ಪ್ರಥಮ

ಮೂಡುಬಿದಿರೆ : ಸುಬ್ರಹ್ಮಣ್ಯದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ನೆಟ್ ಬಾಲ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ...

Popular

Subscribe

spot_imgspot_img