ರಾಜ್ಯ

ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ.ಗೆ ಪಿಎಚ್‌ಡಿ ಪದವಿ ಪ್ರದಾನ

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ. ಪವಿತ್ರ ಎ.ವಿ. ಅವರು “ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್...

ಜಾನಪದ ಪರಿಷತ್ತಿನ ಡಾ.ಜೀ.ಶಂ.ಪರಮಶಿವಯ್ಯ ಪ್ರಶಸ್ತಿಗೆ ಪ್ರೊ.ಕೆ.ಚಿನ್ನಪ್ಪ ಗೌಡ ಆಯ್ಕೆ

ಕೊಣಾಜೆ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ ‌2026 ನೇ ಸಾಲಿನ ಡಾ.ಜಿ.ಶಂ.ಪರಮಶಿವಯ್ಯ ಪ್ರಶಸ್ತಿಗೆ ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರು ಆಯ್ಕೆಯಾಗಿದ್ದಾರೆ. ರಾಮನಗರದ ಜಾನಪದ ಲೋಕದಲ್ಲಿ ಫೆಬ್ರವರಿ 7...

ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು: ಅಬ್ದುಲ್ ಮಜೀದ್ ಮೈಸೂರು

ಬೆಳ್ತಂಗಡಿ: ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹೇಳಿದರು. 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ “ಸಂವಿಧಾನ ಮೌಲ್ಯಗಳ...

ವಿಕಾಸ್‌ ಪುತ್ತೂರಿಗೆ ದ್ವೇಷ ಭಾಷಣ ಮಸೂದೆಯ ಅಡಿ ಪೊಲೀಸರು ನೋಟಿಸ್‌ ನೀಡಿದ್ದು ತಪ್ಪು: ಪರಮೇಶ್ವರ್‌

ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್‌ ಪುತ್ತೂರು ಅವರಿಗೆ ದ್ವೇಷ ಭಾಷಣ ಮಸೂದೆಯ ಅಡಿ ಪೊಲೀಸರು ನೋಟಿಸ್‌ ನೀಡಿದ್ದು ತಪ್ಪು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಮಾಧ್ಯಮಗಳು ದ್ವೇಷ ಭಾಷಣ ಮಸೂದೆಯ ಅಡಿಯಲ್ಲಿ ಪೊಲೀಸರು...

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯನ್ನ ಸಿಸಿಬಿಯ ಪೊಲೀಸರು ಬಂಧಿಸಿದ್ದಾರೆ. ಅರ್ನೆಸ್ಟ್ ಯುಗಾಹ್ಸ್ (45) ಬಂಧಿತ ಆರೋಪಿ. ಆತನಿಂದ 2.5 ಕೆ.ಜಿ ಎಂಡಿಎಂಎ, 300 ಎಕ್ಸ್‌ಟಸಿ ಮಾತ್ರೆಗಳ ಸಹಿತ...

Popular

Subscribe

spot_imgspot_img