ರಾಜ್ಯ

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯನ್ನ ಸಿಸಿಬಿಯ ಪೊಲೀಸರು ಬಂಧಿಸಿದ್ದಾರೆ. ಅರ್ನೆಸ್ಟ್ ಯುಗಾಹ್ಸ್ (45) ಬಂಧಿತ ಆರೋಪಿ. ಆತನಿಂದ 2.5 ಕೆ.ಜಿ ಎಂಡಿಎಂಎ, 300 ಎಕ್ಸ್‌ಟಸಿ ಮಾತ್ರೆಗಳ ಸಹಿತ...

40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ...

ತಮಿಳುನಾಡಿನಲ್ಲಿ ಮುಷ್ಕರ, ಕರ್ನಾಟಕದಲ್ಲಿ ಗಗನಕ್ಕೇರಿದ ಕೋಳಿ ಮಾಂಸದ ಬೆಲೆ!

ಬೆಂಗಳೂರು: ತಮಿಳುನಾಡಿನ ಕೋಳಿ ಸಾಕಾಣಿಕೆ ರೈತರು ಮತ್ತು ಬ್ರಾಯ್ಲರ್ ಕಂಪನಿಗಳ ನಡುವಿನ ವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಕ್ಷಿಣ ಭಾರತದಾದ್ಯಂತ ಚಿಕನ್ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಸಾಕಾಣಿಕೆ ದರ...

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ.

ಪುತ್ರ ಅಹಾನ್ ಶೆಟ್ಟಿ ನಟನೆಯ ಬಾರ್ಡರ್-2 ಚಿತ್ರದ ಯಶಸ್ಸಿಗೆ ದೈವದ ಬಲಿ ಪ್ರಾರ್ಥನೆ. ಉಳ್ಳಾಲ (ಜ16) :ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟರಾದ ಸುನೀಲ್ ಶೆಟ್ಟಿ ಅವರು ಶುಕ್ರವಾರ ಭೇಟಿ...

ಬೀದಿ ನಾಯಿ ದಾಳಿಗೆ ಬಾಲಕಿ ಬಲಿ: ಬಾಗಲಕೋಟೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ – ತಕ್ಷಣದ ಪರಿಹಾರಕ್ಕೆ ಆಗ್ರಹ

ಬಾಗಲಕೋಟೆ: ನಗರದ ನವನಗರ ಸೆಕ್ಟರ್ ನಂ. 15ರಲ್ಲಿ ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಾಲಕಿ ಅಲೈನ ಲೋಕಾಪುರ್ ಸಾವಿಗೆ ಜಿಲ್ಲಾಡಳಿತ ಹಾಗೂ ನಗರಸಭೆಯ ನಿರ್ಲಕ್ಷ್ಯವೇ ನೇರ ಕಾರಣ...

Popular

Subscribe

spot_imgspot_img