ಕರಾವಳಿ

ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಮೂಡುಬಿದಿರೆ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ತಿಂಗಳ ಕಾಲ ಉಚಿತ ಟ್ಯೂಷನ್...

ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಸುಜೀತ್ ಮಾಡೂರು 6ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ ಸುಜೀತ್ ಮಾಡೂರು ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷರಾದ...

ಹಾರೆ, ಪಿಕ್ಕಾಸು ಬಳಸಿ ಸುಂದರ ಗದ್ದೆ ನಿಮಿ೯ಸಿದ ಶಿರ್ತಾಡಿಯ ಗುತ್ತಿಗೆದಾರ

ಮೂಡಬಿದಿರೆ: ಕೃಷಿ, ಗದ್ದೆಯ ಕೆಲಸದಿಂದ ದೂರ ಸರಿಯುತ್ತಿರುವ ಇಂದಿನ ಯುವಜನತೆಯ ಮಧ್ಯೆ ಗುತ್ತಿಗೆದಾರನೋವ೯ ಯಂತ್ರವನ್ನು ಕಾಯದೆ ಹಾರೆ ಪಿಕ್ಕಾಸಿನ ಮೂಲಕವೇ ಸುಂದರವಾದ ಗದ್ದೆಯನ್ನು ನಿರ್ಮಿಸಿ ಸಾಹಸ ಮೆರೆದಿದ್ದಾರೆ. ಗುತ್ತಿಗೆದಾರನಾಗಿ, ಸಾಮಾಜಿಕ ಸೇವಕನಾಗಿ ಸಾಕಷ್ಟು...

ಮಿಜಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇದರ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಮೂಡಬಿದಿರೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಿಜಾರು ಇದರ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಗುರುಪುರ ವಜ್ರದೇಹಿ ಮಠದ ರಾಜಾಶೇಕಾರನಂದ ಸ್ವಾಮೀಜಿ ಮಿಜಾರಿನ ಹರಿಭಜನಾ ಮಂಡಳಿ ಇದರ ವೇದಿಕೆಯಲ್ಲಿಮಂಗಳವಾರ ಸಂಜೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ...

ಮೂಡಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಆಶ್ರಯದಲ್ಲಿ ಫೆಬ್ರವರಿ 21ರಂದು ನಡೆಯಲಿರುವ ದ್ವಿತೀಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಕಡಂದಲೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ...

Popular

Subscribe

spot_imgspot_img