ಮೂಡಬಿದಿರೆ: ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ನೇತಾಜಿ ಬ್ರಿಗೇಡ್ ಮೂಡುಬಿದಿರೆಯಲ್ಲಿ ನಡೆದ 23ನೇ ವರ್ಷದ ಕೋಟಿ–ಚೆನ್ನಯ ಜೋಡುಕರೆ ಕಂಬಳದ ಸಂದಭ೯ದಲ್ಲಿ 22ನೇ ಸೇವಾ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿತು. ನೇತಾಜಿ ಬ್ರಿಗೇಡ್ನ ಮೂವರು ಕಾರ್ಯಕರ್ತರಾದ...
ಕಾಸರಗೋಡು: ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಕರ್ನಾಟಕ ಸಮಿತಿ...
ಮೂಡುಬಿದಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮೂಡುಬಿದಿರೆ ಘಟಕವು ಮೂಡುಮಾರ್ನಾಡು ಗ್ರಾಮದ ತಂಡ್ರಕೆರೆ ನಿವಾಸಿಗಳಾದ ಸುಮಿತ್ರಾ-ವಿಶ್ವನಾಥ್ ದಂಪತಿಯ ಶಿಥಿಲಗೊಂಡಿದ್ದ ಮನೆಯನ್ನು ಸುಮಾರು ರೂ.6 ಲಕ್ಷ ವೆಚ್ಚದಲ್ಲಿ ಮರುನಿರ್ಮಾಣ ಮಾಡುವ ಯೋಜನೆ ರೂಪಿಸಿದ್ದು,...
ಮೂಡುಬಿದಿರೆ: ಬಡಗಮಿಜಾರು ಗ್ರಾಮದ ಮಂಜನಬೈಲು ಪ್ರದೇಶದ ರೈತರ ಜಮೀನಿನಲ್ಲಿ 440 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿಗೆ ಸಂಬಂಧಿಸಿದಂತೆ ಸ್ಟೆರ್ಲೈಟ್ ಕಂಪೆನಿ ಸಂಪೂರ್ಣ ಪರಿಹಾರಧನ ಪಾವತಿಸದೆ ಪೊಲೀಸ್ ಬಲದ ಸಹಾಯದಿಂದ ಬುಧವಾರ ಹಾಗೂ ಗುರುವಾರ...
ಮೂಡುಬಿದಿರೆ: ತಾಲೂಕಿನ ಶಿರ್ತಾಡಿಯ ಕರಾವಳಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಇತ್ತೀಚೆಗೆ ನಡೆದ ಹದಿಮೂರನೇ ವರ್ಷದ ಯಕ್ಷಗಾನ ಬಯಲಾಟದಲ್ಲಿ ಸಮಾಜ ಸೇವಕರಾದ ಜಯಶ್ರೀ ಹೊಟೇಲ್ ಮಾಲಕ ಸುರೇಶ್ ಅಂಚನ್ ಹಾಗೂ ವಾಲ್ಪಾಡಿಯ ವಿಲ್ಫ್ರೆಡ್ ಪಿಂಟೋ...