ಕರಾವಳಿ

ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಗೊಂದಲ – ಅಕೀಮ್ ಕೂರ್ನಡ್ಕ ಆಸ್ಪತ್ರೆಗೆ ದಾಖಲು

ಪುತ್ತೂರು: ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಉಂಟಾದ ಗೊಂದಲ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕೀಮ್ ಕೂರ್ನಡ್ಕ ಅವರು ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರಿನಲ್ಲಿ...

ಬ್ಲೂಲೈನ್ ಫುಡ್ಸ್ ಇಂಡಿಯಾ ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ

ಕಂಬಳಪದವು: ಅಸಾಂಕ್ರಾಮಿಕ ರೋಗಗಳಿಗೆ ನಾವೇ ಮೂಲ ಕಾರಣ. ಈ ಕಾಯಿಲೆ ತಡೆಯುವ ನಿಟ್ಟಿನಲ್ಲಿ ಸರ್ಕಾರದಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಎಚ್.ಆರ್. ಹೇಳಿದರು. ‌ ಬ್ಲೂಲೈನ್ ಫುಡ್ಸ್...

ಸೆ.ಬಂಟ್ಸ್ ಹಾಸ್ಟೆಲ್, ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ, ಬಂಟ್ಸ್ ಹಾಸ್ಟೆಲ್,...

ಕಣಚೂರು ಫಾರ್ಮಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ದೇರಳಕಟ್ಟೆ: ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಅಧೀನದ ಕಣಚೂರು ಕಾಲೇಜ್ ಆಫ್ ಫಾರ್ಮಸಿ ವತಿಯಿಂದ 2026-27ನೇ ಸಾಲಿನ ಬಿ ಫಾಮ್ ೯ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಕಣಚೂರು ಕಾನ್ಫರೆನ್ಸ್ ಡ್ರೋಮ್ ನಲ್ಲಿ ನಡೆಯಿತು. ಕಣಚೂರು...

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

ಉಳ್ಳಾಲ: ವೀನಸ್ ಎಂಟರ್ ಟೈನರ್ ಬ್ಯಾನರ್ ಅಡಿಯಲ್ಲಿ "ಸಲಗ" ಚಿತ್ರ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನಿರ್ಮಾಣದಲ್ಲಿ ಹಾಗೂ ವೆಂಕಟಾಚಲ (ಚಲಂ) ನಿರ್ದೇಶನದಲ್ಲಿ ಮಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಚಿತ್ರೀಕರಣಗೊಳ್ಳುತ್ತಿರುವ ಕನ್ನಡ-ತೆಲುಗು ದ್ವಿಭಾಷಾ ಆ್ಯಕ್ಷನ್ ಹಾಸ್ಯಚಿತ್ರ...

Popular

Subscribe

spot_imgspot_img