ಮೂಡುಬಿದಿರೆ: ರೂ.1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ವತ್ಥಪುರ ಸಂಪಿಗೆ ಜಿಲ್ಲಾ ಮುಖ್ಯ ರಸ್ತೆಯ ಕಾಮಗಾರಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು.
ಪಂಚಾಯತ್ ಅಧ್ಯಕ್ಷೆ...
ಮೂಡುಬಿದಿರೆ: ತೆಂಕಮಿಜಾರು ಗ್ರಾ. ಪಂ. ವ್ಯಾಪ್ತಿಯ ತೆಂಕಮಿಜಾರು ಹಾಗೂ ಬಡಗಮಿಜಾರು ಗ್ರಾಮಗಳ ಪ. ಜಾತಿ ಮತ್ತು ಪ. ಪಂಗಡಗಳ ಹಾಗೂ ವಿಕಲಚೇತನರ ಕುಂದು ಕೊರತೆ ಸಭೆ ಹಾಗೂ ವಿವಿಧ ಯೋಜನೆಗಳ ಸವಲತ್ತುಗಳ ವಿತರಣಾ...
ಮೂಡುಬಿದಿರೆ: ತನ್ನ ಮಗುವಿನ ತೊಟ್ಟಿಲು ಹಾಕುವ ಕಾಯ೯ಕ್ರಮದ ಒಂದು ದಿನದ ಮೊದಲೇ ಅಪ್ಪನೋವ೯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟುವಿನ ನೀರಲ್ಕೆಯಲ್ಲಿ ನಡೆದಿದೆ. ಕಲ್ಲಬೆಟ್ಟು ನೀರಲ್ಕೆಯ...
ಮೂಡುಬಿದಿರೆ: ಇಲ್ಲಿನ ನಾಲ್ವರು ಉದ್ಯಮಿಗಳು ಜತೆಯಾಗಿ ಸೇರಿ ಮಾಡಿರುವ ಫಾರ್ಚೂನ್ ಪ್ರಮೋಟರ್ಸ್‌ನ 9ನೇ ವಸತಿ ಮತ್ತು ವಾಣಿಜ್ಯ ಯೋಜನೆಯಾಗಿರುವ 'ಫಾರ್ಚೂನ್ ಔರಾ'ದ (Fortune Aura) ಲೋಕಾರ್ಪಣೆ ಸಮಾರಂಭವು ಶನಿವಾರ...
ಮೂಡುಬಿದಿರೆ: ವಿದ್ಯಾವರ್ಧಕ ಸಂಘ, ಬೆಳುವಾಯಿ ಇದರ ಆಡಳಿತದಲ್ಲಿ ನಡೆಸಲ್ಪಡುವ ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆ, ಕೆಸರಗದ್ದೆ, ಬೆಳುವಾಯಿ ಇದರ ಸ್ಥಾಪಕ ಜೆ. ಎಂ. ಪಡುಬಿದ್ರಿ ಇವರು ಡಿ.6ರಂದು ಮೂಡುಬಿದಿರೆ ಜೈನ್ ಪೇಟೆಯ ನಿವಾಸದಲ್ಲಿ...